ಸಮಾರಂಭಕ್ಕೆ ಅನುಮತಿ ಕಡ್ಡಾಯ

Team Udayavani, Oct 10, 2020, 5:03 PM IST

yg-tdy-1

ಯಾದಗಿರಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಕ್ಷದಮುಖಂಡರು, ಸಾರ್ವಜನಿಕರು ಯಾವುದೇಕಾರ್ಯಕ್ರಮ, ಸಭೆ, ಸಮಾರಂಭ, ಮೆರವಣಿಗೆ ಇತರೆ ಕಾರ್ಯಕ್ರಮಗಳಿಗೆ ಅನುಮತಿ ಪಡೆದುಕೊಳ್ಳಬೇಕು ಹಾಗೂ ಚುನಾವಣೆಯಲ್ಲಿ ಕಾರ್ಯನಿರತ ಅಧಿಕಾರಿ ಮತ್ತು ನೌಕಕರು ಯಾವುದೇ ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾ ಕಾರಿ ಡಾ| ರಾಗಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಕ್ಷಿಪ್ರ ಸಂಚಾರಿ ದಳ, ವಿಡಿಯೋ ಕಣ್ಗಾವಲು ತಂಡ, ಸೆಕ್ಟರ್‌ ಅಧಿಕಾರಿಗಳು ಮತ್ತು ಅಧಿಕಾರಿಗಳ ವಿವಿಧ ತಂಡಗಳ ತರಬೇತಿ ಸಭೆಯಲ್ಲಿ ಅವರು ಮಾತನಾಡಿದರು.

ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರಕ್ಕೆ ನೇಮಕ ಮಾಡಿದ ಅಧಿಕಾರಿಗಳ ತಂಡಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಿ ಹಾಗೂ ಮತಗಟ್ಟೆಗಳಲ್ಲಿ ಮತದಾನ ದಿನ ಥರ್ಮಲ್‌ ಸ್ಕ್ರೀನಿಂಗ್‌, ಸಾನಿಟೈಸರ್‌, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಒಟ್ಟು 7 ಮತಗಟ್ಟೆಗಳಿವೆ.ಇಲ್ಲಿಯವರೆಗೆ ಒಟ್ಟು 1970 ಶಿಕ್ಷಕ ಮತದಾರರಿದ್ದಾರೆ. ಅ.28ರಂದು ಮತದಾನ ನಡೆಯಲಿದೆ. ಮತದಾನ ಪ್ರಾರಂಭವಾಗುವುದಕ್ಕಿಂತ 48 ಗಂಟೆಗಳಮುಂಚೆ ಬಹಿರಂಗ ಪ್ರಚಾರ ಮಾಡುವುದು ಕೊನೆಗೊಳ್ಳುತ್ತದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1951ರ ಪ್ರಕರಣ 126 ಹಾಗೂ ಭಾರತೀಯ ದಂಡ ಸಂಹಿತೆಯ ಪ್ರಕರಣ 171 ರಡಿ ಶಿಕ್ಷಾರ್ಹ ಅಪರಾಧ ಎಂದು ಹೇಳಿದರು.

ಜಿಪಂ ಸಿಇಒ ಶಿಲ್ಪಾಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ  ಜಿ. ರಜಪೂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.