ಚಾಮರಾಜನಗರ ಜಿಲ್ಲೆಯಲ್ಲಿ 66 ಕೋವಿಡ್ ಪ್ರಕರಣ ದೃಢ! 62 ಮಂದಿ ಗುಣಮುಖ
Team Udayavani, Oct 10, 2020, 7:59 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 66 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 62 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ಕಾರಣಕ್ಕೆ ಒಬ್ಬರು ಮೃತಪಟ್ಟಿದ್ದು, ಪಾಸಿಟಿವ್ ಇದ್ದೂ ಕೋವಿಡೇತರ ಕಾರಣಕ್ಕೆ ಒಬ್ಬರು ಮೃತಪಟ್ಟಿದ್ದಾರೆ.
ಇದುವರೆಗೆ ಒಟ್ಟು 103 ಸೋಂಕಿತರು ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ಪಟ್ಟಣದ ನಿವಾಸಿ 57 ವರ್ಷದ ವ್ಯಕ್ತಿ ಕೋವಿಡ್ ನಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆ, ಗುಂಡ್ಲುಪೇಟೆ ತಾಲೂಕು ಚಿಕ್ಕತುಪ್ಪೂರು ಗ್ರಾಮದ 80 ವರ್ಷದ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮಧುಮೇಹ ಕಾರಣದಿಂದ ಶನಿವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಸದ್ಯ 704 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ ಒಟ್ಟು 4853 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 4046 ಮಂದಿ ಗುಣಮುಖರಾಗಿದ್ದಾರೆ. ಶನಿವಾರ ಒಟ್ಟು 1033 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವುಗಳಲ್ಲಿ 967ರ ಫಲಿತಾಂಶ ನೆಗೆಟಿವ್ ಆಗಿದೆ.
ಇಂದಿನ ಪ್ರಕರಣಗಳು: 66
ಇಂದು ಗುಣಮುಖ: 62
ಒಟ್ಟು ಗುಣಮುಖ: 4046
ಇಂದಿನ ಸಾವು: 02
ಒಟ್ಟು ಸಾವು: 103
ಸಕ್ರಿಯ ಪ್ರಕರಣಗಳು: 704
ಒಟ್ಟು ಸೋಂಕಿತರು: 4853
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.