ಕೋವಿಡ್ ಕಳವಳ- ಅ.10: 10517 ಹೊಸ ಪ್ರಕರಣ ; 8337 ಡಿಸ್ಚಾರ್ಜ್ ; 102 ಸಾವು

Team Udayavani, Oct 10, 2020, 8:52 PM IST

ಕೋವಿಡ್ ಕಳವಳ- ಅ.10: 10517 ಹೊಸ ಪ್ರಕರಣ ; 8337 ಡಿಸ್ಚಾರ್ಜ್ ; 102 ಸಾವು

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10517 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8337 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 102 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 7,00,786ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 5,69,947 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು 1,20,929 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 9891 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 892 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4563 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (465), ಬಳ್ಳಾರಿ (225), ದಾವಣಗೆರೆ (345), ಹಾಸನ (455), ಶಿವಮೊಗ್ಗ (259), ಬೆಳಗಾವಿ (515), ದಕ್ಷಿಣ ಕನ್ನಡ (316), ರಾಯಚೂರು (93), ಧಾರವಾಡ (141), ಕಲಬುರಗಿ (104), ಚಿಕ್ಕಮಗಳೂರು (241), ಉಡುಪಿ (237), ಮಂಡ್ಯ (248), ಚಿತ್ರದುರ್ಗ (447), ಉತ್ತರ ಕನ್ನಡ (89), ಕೊಪ್ಪಳ (84), ತುಮಕೂರು (374 ), ವಿಜಯಪುರ (130), ಹಾವೇರಿ (51), ಗದಗ (32), ಬೆಂಗಳೂರು ಗ್ರಾಮಾಂತರ (224), ಚಿಕ್ಕಬಳ್ಳಾಪುರ (122), ಕೋಲಾರ (174), ರಾಮನಗರ (68), ಯಾದಗಿರಿ (73 ), ಬೀದರ್ (23), ಚಾಮರಾಜನಗರ (79) ಕೊಡಗು (216) ಬಾಗಲಕೋಟೆ (124) ಸೇರಿದಂತೆ ರಾಜ್ಯದ ಒಟ್ಟು 29 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.