ಮದಗಜನ ಜೊತೆ ಜಗಪತಿ ಬಾಬು ಗುದ್ದಾಟ


Team Udayavani, Oct 11, 2020, 1:18 PM IST

ಮದಗಜನ ಜೊತೆ ಜಗಪತಿ ಬಾಬು ಗುದ್ದಾಟ

ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಭರದಿಂದ ಸಾಗಿದೆ. ಸೆಪ್ಟೆಂಬರ್‌ ಕೊನೆ ವಾರದಿಂದ ಮೈಸೂರು ಸುತ್ತಮುತ್ತ ಚಿತ್ರೀಕರಣದಲ್ಲಿ ನಿರತವಾಗಿರುವ “ಮದಗಜ’ ಚಿತ್ರತಂಡಕ್ಕೆ ಈಗ ಖಳನಾಯಕ ಎಂಟ್ರಿ ಆಗಿದೆ.

ಹೌದು, ಆರಂಭದಿಂದಲೂ”ಮದಗಜ ‘ಚಿತ್ರದಲ್ಲಿ ನಾಯಕ ಶ್ರೀಮುರಳಿ ಎದುರು ಗುದ್ದಾಡುವ ಖಳನಾಯಕ ಯಾರು ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಅಂದಹಾಗೆ, “ಮದಗಜ’ನಿಗೆ ಖಳನಾಯಕನಾಗಿ ಬಹುಭಾಷಾ ನಟ ಜಗಪತಿ ಬಾಬು ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ವಿಜಯ್‌ ಸೇತುಪತಿ ಅಥವಾ ಜಗಪತಿ ಬಾಬು ಅವರಲ್ಲಿ ಯಾರಾದರೊಬ್ಬರು “ಮದಗಜ’ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳಬಹುದು ಎಂಬ ಸುದ್ದಿ ಹರಿದಾಡುತ್ತಿದ್ದು, ಅಂತಿಮವಾಗಿ ಚಿತ್ರತಂಡ ಜಗಪತಿ ಬಾಬು ಅವರನ್ನು ಚಿತ್ರಕ್ಕೆಕರೆತರುವಲ್ಲಿ ಯಶಸ್ವಿಯಾಗಿದೆ.

ಕನ್ನಡದಲ್ಲಿ ಈಗಾಗಲೇ ಹಲವು ಚಿತ್ರಗಳಲ್ಲಿ ಅಬ್ಬರಿಸಿ ಸಿನಿಪ್ರಿಯರ ಮನಗೆದ್ದಿರುವ ಜಗಪತಿ ಬಾಬು “ಮದಗಜ’ನ ಮೂಲಕ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. ಇನ್ನು “ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರದಲ್ಲಿ ಆಶಿಕಾ ರಂಗನಾಥ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಮಹೇಶ್‌ “ಮದಗಜ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಚಿನ್ನದ ನಾಣ್ಯದಲ್ಲಿ ಡಾ.ರಾಜ್‌ : ಅಭಿಮಾನಕ್ಕೆ ಮಿತಿಯಿಲ್ಲ. ತಮ್ಮ ನೆಚ್ಚಿನ ನಟನನ್ನು ಅಭಿಮಾನಿಗಳು ಸದಾ ಸ್ಮರಿಸುತ್ತಲೇ ಇರುತ್ತಾರೆ. ಅದೇ ಕಾರಣದಿಂದಕಲಾವಿದನಿಗೆ ಸಾವಿಲ್ಲ ಎಂಬ ಮಾತಿದೆ. ಈಗಈಮಾತಿಗೆ ಕಾರಣ ವರನಟ ಡಾ.ರಾಜ್‌ಕುಮಾರ್‌. ರಾಜ್‌ ಅವರ ಕುರಿತಾದ ಅಭಿಮಾನವನ್ನು ಅಭಿಮಾನಿಗಳು ನಾನಾ ವಿಧದದಲ್ಲಿ ತೋರಿಸಿದ್ದಾರೆ.

ಈಗ ಕಂಪೆನಿಯೊಂದು 22 ಕ್ಯಾರೆಟ್‌ ಚಿನ್ನದ ನಾಣ್ಯದ ಮೂಲಕ ವರನಟನಿಗೆ ಗೌರವ ಸಲ್ಲಿಸಿದೆ. ಕಲೆಕ್ಟಿಬಲ್‌ ಮಿಂಟ್‌ ಕಂಪನಿ ಈ ಕಾರ್ಯ ಮಾಡಿದ್ದು, ಸೋಶಿಯಲ್‌ಮೀಡಿಯಾದಲ್ಲಿಈ ಬಂಗಾರದ ನಾಣ್ಯವೈರಲ್‌ ಆಗಿ, ಗಮನ ಸೆಳೆಯುತ್ತಿದೆ. ಆಣ್ಣಾವ್ರ ಚಿತ್ರವಿರುವ ನಾಣ್ಯದಲ್ಲಿ ಡಾ.ರಾಜ್‌ ಕುಮಾರ್‌ ಎಂದು ಕನ್ನಡ ‌ ಮತ್ತು ಇಂಗ್ಲೀಷ್‌ ನಲ್ಲಿ ಬರೆಯಲಾಗಿದ್ದು, 25 ಗ್ರಾಂಗಳಲ್ಲಿ ಚಿನ್ನದ ನಾಣ್ಯ ತಯಾರಾಗಿದೆ. ರಾಜ್‌ ಕುಟುಂಬದ ಅನುಮತಿ ಪಡೆದೇ ಈ ನಾಣ್ಯವನ್ನು ಮಾಡಲಾಗಿದೆ

ಟಾಪ್ ನ್ಯೂಸ್

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.