ರಸ್ತೆ, ವಸತಿ, ಭವನ ನಿರ್ಮಾಣಕ್ಕಿಲ್ಲ ಹಣ

ಸರ್ಕಾರದ ವಿರುದ್ಧ ರಮೇಶ್‌ಕುಮಾರ್‌ ವಾಗ್ಧಾಳಿ

Team Udayavani, Oct 11, 2020, 3:39 PM IST

ರಸ್ತೆ, ವಸತಿ, ಭವನ ನಿರ್ಮಾಣಕ್ಕಿಲ್ಲ ಹಣ

ಶ್ರೀನಿವಾಸಪುರ: ಇಂದಿನ ಆಡಳಿತಾರೂಢ ಸರ್ಕಾರದಲ್ಲಿ ವೃದ್ಧರಿಗೆ ಪಿಂಚಣಿ ಇಲ್ಲ, ಮಂಜೂರಾಗಿರುವಮನೆ, ರಸ್ತೆ, ಸಮುದಾಯ ಭವನಗಳಿಗೆ ಹಣವಿಲ್ಲ, ರೈತರಿಗಾಗಿ ಹೊಸ ಯೋಜನೆಗಳಿಲ್ಲ. ಶೂನ್ಯ ಆಶ್ವಾ ಸನೆಗಳಿಂದ ಬಲವಂತದ ಮೇಲೆ ಸರ್ಕಾರ ನಡೆಸುತ್ತಿದ್ದು, ಇವರನ್ನು ಜನ ತಿರಸ್ಕರಿಸುವುದು ಖಚಿತ. ಮುಂದೆ ಆಡಳಿತಕ್ಕೆ ಬರುವುದು ನಮ್ಮದೇ ಸರ್ಕಾರ ಎಂದು ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ದೊಡ್ಡ ಪ್ರಮಾಣದ ವ್ಯವಸಾಯ ಸೇವಾ ಸಹಕಾರ ಸಂಘ ಡಿಸಿಸಿ ಬ್ಯಾಂಕ್‌ನ ಅರ್ಥಿಕ ನೆರವಿನಿಂದ 258 ಮಂದಿ ರೈತರಿಗೆ 2.58 ಕೋಟಿ ರೂ. ಬೆಳೆ ಸಾಲ ವಿತರಿಸಿ ಅವರು ಮಾತನಾಡಿದರು.

ಕಷ್ಟಕಾಲದಲ್ಲಿ ಆರ್ಥಿಕ ಸಹಾಯ ಮಾಡುವವರು ತಂದೆಗೆ ಸಮಾನ.ಆ ಕೆಲಸ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಡಿಸಿಸಿ ಬ್ಯಾಂಕ್‌ ಮಾಡುತ್ತಿದೆ. ಇದುವರೆಗೂ 1600 ಕೋಟಿ ಸಾಲ ನೀಡಲಾಗಿದೆ. ಮುಂದಿನ ದಿನಗಳಲ್ಲಿ 50 ಸಾವಿರ ಕೋಟಿ ರೂ.ವಹಿವಾಟು ನಡೆಯುವುದು ನೋಡುವುದು ನನ್ನ ಕನಸಾಗಿದೆ ಎಂದರು.

ಶೂನ್ಯ ಬಡ್ಡಿಯಲ್ಲಿ ಸಾಲ: ಪ್ರತಿ ರೈತ ಕುಟುಂಬಕ್ಕೆ ಸಾಲ ಕೊಡುವ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲಿ ಷೇರುದಾರರ ಸಂಖ್ಯೆ ಹೆಚ್ಚಿಸಿಕೊಂಡು ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲು ಸೊಸೈಟಿಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕೆಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಿ.ವಿ. ವೆಂಕಟರೆಡ್ಡಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ್‌ಅಶೋಕ್‌, ಮುಖಂಡರಾದ ಅಮೀರ್‌ಖಾನ್‌,ರಾಮಕೃಷ್ಣೇಗೌಡ, ಅಪ್ಪಿರೆಡ್ಡಿ,ಕೋಡಿಪಲ್ಲಿ ಸುಬ್ಬಿರೆಡ್ಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ರೆಡ್ಡಿ, ಕೆ.ಕೆ. ಮಂಜುನಾಥ್‌, ವಿಎಸ್‌ಎಸ್‌ ಅಧ್ಯಕ್ಷ ಸತ್ಯನಾರಾಯಣ, ಸಿಇಒ ಈರಪ್ಪರೆಡ್ಡಿ, ದ್ವಾರಸಂದ್ರ ನಾರಾ ಯಣಸ್ವಾಮಿ, ಜಾಮಕಾಯಿಲು ವೆಂಕಟೇಶ್‌, ಜಿ. ರಮೇಶ್‌ಬಾಬು ಹಾಜರಿದ್ದರು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.