ಪಡುಬಿದ್ರಿ, ಕಾಸರಕೋಡ್ ಸೇರಿದಂತೆ ದೇಶದ ಎಂಟು ಬೀಚ್ ಗಳಿಗೆ ಬ್ಲೂ ಪ್ಲ್ಯಾಗ್ ಮಾನ್ಯತೆ

Team Udayavani, Oct 11, 2020, 4:02 PM IST

padubidri and kasarakod beaches got blue flag certificate

ಮಣಿಪಾಲ: ಕರ್ನಾಟಕದ ಪಡುಬಿದ್ರಿ, ಕಾಸರಕೋಡ್, ಕೇರಳದ ಕಪ್ಪಡ್‌ ಸಮುದ್ರ ತೀರಗಳು ಸಹಿತ ದೇಶದ ಎಂಟು ಬೀಚ್ ಗಳಿಗೆ “ಬ್ಲೂ ಫ್ಲ್ಯಾಗ್‌’ ಪ್ರಮಾಣಪತ್ರವನ್ನು ನೀಡಲಾಗಿದೆ.

ದೇಶದ ಎಂಟು ಬೀಚ್ ಗಳಿಗೆ ಇಂದು ಬ್ಲೂ ಫ್ಲ್ಯಾಗ್ ಮಾನ್ಯತೆ ನೀಡಲಾಗಿದೆ. ಶಿವರಾಜ್ ಪುರ್ (ಗುಜರಾತ್), ಘೋಗ್ಲಾ (ದಿಯು), ಕಾಸರಕೋಡ್ ( ಕರ್ನಾಟಕ) ಪಡುಬಿದ್ರಿ (ಕರ್ನಾಟಕ), ಕಪ್ಪಡ್( ಕೇರಳ) ಋಷಿಕೊಂಡ ( ಆಂಧ್ರಪ್ರದೇಶ), ಗೋಲ್ಡನ್ ( ಒಡಿಶಾ), ರಾಧಾನಗರ್ (ಅಂಡಾಮಾನ್) ಸಮುದ್ರ ತೀರಗಳಿಗೆ ಮಾನ್ಯತೆ ನೀಡಲಾಗಿದೆ.

ಇದನ್ನೂ ಓದಿ:ಬ್ರಹ್ಮಾವರ ಸೇವಾ ಸಿಂಧು ಕಚೇರಿಗೆ ನುಗ್ಗಿದ ಬಸ್: ತಪ್ಪಿದ ಭಾರಿ ಅನಾಹುತ!

ಏನಿದು ಬ್ಲೂ ಫ್ಲಾಗ್‌?

ಯಾವುದೇ ಬೀಚ್‌ನಲ್ಲಿ ಪ್ರವಾಸೋದ್ಯಮ ಸಂಬಂಧಿತ ಸೌಲಭ್ಯಗಳನ್ನು ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡುವಂತೆ ಕಲ್ಪಿಸಲಾಗಿದೆಯೋ ಆ ತೀರಗಳಿಗೆ “ಬ್ಲೂ ಫ್ಲಾಗ್‌’ ಮಾನ್ಯತೆ ನೀಡಲಾಗುತ್ತದೆ.

ಪಡುಬಿದ್ರಿ

ಅಂತಾರಾಷ್ಟ್ರೀಯ ಮಟ್ಟದ, ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ.ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ.  ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.