ಡೋಣಿ ನದಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ
Team Udayavani, Oct 12, 2020, 2:41 PM IST
ವಿಜಯಪುರ: ತಮ್ಮ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಸ ಸೃಷ್ಟಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೂರವಾಣಿ ಮೂಲಕ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಜೊತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಇದರಿಂದ ದಾಶ್ಯಾಳ, ತೊನಶ್ಯಾಳ, ಕೋಟ್ಯಾಳ, ಸಾರವಾಡ ಭಾಗದಲ್ಲಿ ಅಪಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಕೂಡಲೇ ಅಗತ್ಯ ಇರುವ ಸುರಕ್ಷತೆ ಹಾಗೂ ಜನರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಕೋರಿದರು.
ಈಗಾಗಲೇ ಬಬಲೇಶ್ವರ, ತಿಕೋಟಾ ತಾಲೂಕಗಳ ತಹಸೀಲ್ದಾರರ ಜೊತೆ ಮಾತನಾಡಿದ್ದು, ಕೂಡಲೇ ಡೋಣಿ ನದಿ ತೀರದ ಹಳ್ಳಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.