ಚಾಮರಾಜನಗರ: ಸೋಮವಾರ 65 ಕೋವಿಡ್ ಪ್ರಕರಣ ದೃಢ: 34 ಮಂದಿ ಗುಣಮುಖ
Team Udayavani, Oct 12, 2020, 6:09 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 65 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 34 ಮಂದಿ ಗುಣಮುಖರಾಗಿದ್ದಾರೆ. ಓರ್ವರು ಮೃತಪಟ್ಟಿದ್ದಾರೆ.
ಮೈಸೂರು ನಗರದ ನಿವಾಸಿ 57 ವರ್ಷದ ವ್ಯಕ್ತಿ ಅ.11ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅಂದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ 4991 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 4144 ಮಂದಿ ಗುಣಮುಖರಾಗಿದ್ದಾರೆ. 742 ಸಕ್ರಿಯ ಪ್ರಕರಣಗಳಿವೆ. ಇವರಲ್ಲಿ 36 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 221 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಕೋವಿಡ್ ಮತ್ತು ಕೋವಿಡೇತರ ಕಾರಣದಿಂದ ಒಟ್ಟು 105 ಮಂದಿ ಮೃತಪಟ್ಟಿದ್ದಾರೆ. ಸೋಮವಾರ 323 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಇಂದಿನ ಪ್ರಕರಣಗಳು: 65
ಇಂದು ಗುಣಮುಖ: 34
ಒಟ್ಟು ಗುಣಮುಖ: 4144
ಇಂದಿನ ಸಾವು: 01
ಒಟ್ಟು ಸಾವು: 105
ಸಕ್ರಿಯ ಪ್ರಕರಣಗಳು: 742
ಒಟ್ಟು ಸೋಂಕಿತರು: 4991
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.