ಎಂಪಿಎಲ್‌ನಲ್ಲೂ ಮಿಂಚಿದ್ದ ಆರ್‌ಸಿಬಿಯ ಪಡಿಕ್ಕಲ್‌

Team Udayavani, Oct 12, 2020, 10:51 PM IST

ಎಂಪಿಎಲ್‌ನಲ್ಲೂ ಮಿಂಚಿದ್ದ ಆರ್‌ಸಿಬಿಯ ಪಡಿಕ್ಕಲ್‌

ಮಂಗಳೂರು: ಐಪಿಎಲ್‌ನ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದ ಆರಂಭಿಕ ಆಟಗಾರರಾಗಿ ಮಿಂಚುತ್ತಿರುವ ದೇವದತ್ತ್ ಪಡಿಕ್ಕಲ್‌ ಅವರಿಗೂ ಕರಾವಳಿ ಭಾಗಕ್ಕೂ ಅವಿನಾಭಾವ ಸಂಬಂಧವಿದೆ. ಕೆಲವು ವರ್ಷಗಳ ಹಿಂದೆ ಮಂಗಳೂರಿನ ಮೈದಾನಿನಲ್ಲಿ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ ಹೊಡೆಯುತ್ತಿದ್ದ ಈ ಹುಡುಗ ಆರ್‌ಸಿಬಿಯ ಬ್ಯಾಟಿಂಗ್‌ ಟ್ರಂಪ್‌ ಕಾರ್ಡ್‌ ಆಗುತ್ತಾನೆಂದು ಯಾರೂ ಊಹಿಸಿರಲಿಲ್ಲ.

ಸದ್ಯ ಆರ್‌ಸಿಬಿಯಲ್ಲಿ ಆಡುತ್ತಿರುವ ಪಡಿಕ್ಕಲ್‌ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಣಕ್ಕಿಳಿದ 7 ಪಂದ್ಯದಲ್ಲಿ ಮೂರು ಅರ್ಧಶತಕ ಸಹಿತ 243 ರನ್‌ ಬಾರಿಸಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಇನ್ನೂ ಅವಕಾಶ ದೊರಕಿಲ್ಲ. ಅವರೊಬ್ಬ ಉತ್ತಮ ಆಫ್‌ಸ್ಪಿನ್‌ ಬೌಲರ್‌ ಆಗಿದ್ದಾರೆ.

ಮಂಗಳೂರಿನಲ್ಲಿ ಶತಕ ಸಿಡಿಸಿದ್ದ ಪಡಿಕ್ಕಲ್‌ !
ಮಂಗಳೂರಿನಲ್ಲಿ ನಡೆದ ಮಂಗಳೂರು ಪ್ರೀಮಿಯರ್‌ ಲೀಗ್‌ (ಎಂಪಿಎಲ್‌) ಕ್ರಿಕೆಟ್‌ ಕೂಟದ‌ಲ್ಲಿ ಮೂಡುಬಿದಿರೆಯ “ಟೀಂ ಎಲಿಗೆಂಟ್‌’ ತಂಡವನ್ನು ದೇವದತ್ತ್ ಪಡಿಕ್ಕಲ್‌ ಪ್ರತಿನಿಧಿಸಿದ್ದರು. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಅವರು ಒಟ್ಟು 427 ರನ್‌ ಬಾರಿಸಿದ್ದರು. ಇದರಲ್ಲಿ ಒಂದು ಶತಕ ಕೂಡ ಕೂಡಿತ್ತು. ಬೌಲಿಂಗ್‌ನಲ್ಲಿಯೂ ಮಿಂಚಿದ್ದ ಅವರು 9 ವಿಕೆಟ್‌ ಪಡೆದಿದ್ದರು. ಟೀಂ ಎಲಿಗೆಂಟ್‌ ತಂಡ ಸೆಮಿಫೈನಲ್‌ ಪ್ರವೇಶಿಸಲು ದೇವದತ್ತ್ ಅವರ ಪ್ರದರ್ಶನ ಪ್ರಮುಖ ಕಾರಣವಾಗಿತ್ತು.

ಎಂಪಿಎಲ್‌ನಲ್ಲಿದ್ದವರು ಐಪಿಎಲ್‌ನಲ್ಲಿ ಎಂಪಿಎಲ್‌ನಲ್ಲಿ ಆಡಿದ್ದ ಅನೇಕ ಮಂದಿ ಐಪಿಎಲ್‌ನಲ್ಲೂ ಮಿಂಚಿದ್ದಾರೆ. ಮುಖ್ಯವಾಗಿ ಅನಿರುದ್ಧ್ ಜೋಷಿ ಸದ್ಯ ರಾಜಸ್ಥಾನ ಪರ, ಸುಚಿತ್‌ ಪಂಜಾಬ್‌ ಪರ ಆಡುತ್ತಿದ್ದಾರೆ. ಅದೇ ರೀತಿ, ಕೆ.ಸಿ. ಕಾರಿಯಪ್ಪ, ಶಿವಿಲ್‌ ಕೌಶಿಕ್‌ ಕಳೆದ ಋತುವಿನಲ್ಲಿ ಆಡಿದ್ದರು.

ಎಂಪಿಎಲ್‌ ಕ್ರಿಕೆಟ್‌ನಿಂದ ಅನೇಕ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆರ್‌ಸಿಬಿಯಲ್ಲಿ ಆಡುತ್ತಿರುವ ಪಡಿಕ್ಕಲ್‌ ಈ ಹಿಂದೆ ಕರಾವಳಿಯ ತಂಡವೊಂದರಲ್ಲಿ ಆಡಿದ್ದರು ಎನ್ನುವುದು ಹೆಮ್ಮೆ.
-ಇಮ್ತಿಯಾಜ್‌ ಅಹಮ್ಮದ್‌, ಕ್ರೀಡಾ ಸಂಘಟಕ

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.