ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಜಾಲ ಪತ್ತೆ
Team Udayavani, Oct 13, 2020, 9:28 AM IST
ಮಂಗಳೂರು: ಹಾಲು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಡೆದಿದೆ.
ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿದೆ.
ಬಂದರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ನಟ, ಚಿತ್ರ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.