ಚಿತ್ರದುರ್ಗ ಜಿಲ್ಲೆಯಲ್ಲಿ 111 ಜನರಿಗೆ ಕೋವಿಡ್ ದೃಢ ! 705 ಮಂದಿ ಗುಣಮುಖ
Team Udayavani, Oct 14, 2020, 6:28 PM IST
ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 111 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 705 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1701 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೆ 46 ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 9,561 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 580 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 82,238 ಜನರ ಮಾದರಿ ಸಂಗ್ರಹಿಸಲಾಗಿದ್ದು, 71,419 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 99 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.