ಜೀವನ ಶೈಲಿ ಬದಲಿಸಿ ಕೊಲೆಸ್ಟ್ರಾಲ್‌ ನಿಯಂತ್ರಿಸಿ

ಜೀವನ ಶೈಲಿಯಿಂದ ಕೊಲೆಸ್ಟ್ರಾಲ್‌ ಹೆಚ್ಚುವುದು ಮಾತ್ರವಲ್ಲ ಬೊಜ್ಜು, ಸ್ನಾಯುಗಳ ಶಕ್ತಿಯನ್ನೂ ಕುಂದಿಸುತ್ತದೆ.

Team Udayavani, Oct 15, 2020, 12:40 PM IST

ಜೀವನ ಶೈಲಿ ಬದಲಿಸಿ ಕೊಲೆಸ್ಟ್ರಾಲ್‌ ನಿಯಂತ್ರಿಸಿ

ಆರೋಗ್ಯವಾಗಿರಬೇಕಾದರೆ ದೇಹದಲ್ಲಿ ಕೊಬ್ಬಿನ ಪ್ರಮಾಣ ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ಈಗಿನ ಜೀವನ ಶೈಲಿ ಯಿಂದಾಗಿ ಸಣ್ಣ ವಯಸ್ಸಿನ ಮಕ್ಕಳಿಂದು ಅಧಿಕ ಕೊಲೆ ಸ್ಟ್ರಾಲ್‌ (ಕೊಬ್ಬು) ನಿಂದ ಬಳಲುತ್ತಿದ್ದಾರೆ. ಇದನ್ನು ಸರಿಯಾದ ಸಮಯದಲ್ಲಿ ನಿಯಂತ್ರಿಸದೇ ಹೋದರೆ ಮುಂದೆ ಜೀವನ ಪರ್ಯಂತ ತೊಂದರೆ ಅನುಭವಿಸಬೇಕಾಗುತ್ತದೆ.

ನಮ್ಮ ಜೀವನ ಶೈಲಿಯ ಮೂಲಕವೇ ಅಧಿಕ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಿಸಬಹುದು. ಇದಕ್ಕಾಗಿ ಕೆಲವೊಂದು ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಾಕು. ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ ಮಾಡಬೇಕು. ಇದರಿಂದ ನಮ್ಮ ದೇಹದ ಆಕಾರವನ್ನು ಸರಿಯಾಗಿ ಇರಿಸಿಕೊಳ್ಳಬಹುದು. ಜಡತ್ವ ಜೀವನ ಶೈಲಿಯಿಂದ ಕೊಲೆಸ್ಟ್ರಾಲ್‌ ಹೆಚ್ಚುವುದು ಮಾತ್ರವಲ್ಲ ಬೊಜ್ಜು, ಸ್ನಾಯುಗಳ ಶಕ್ತಿಯನ್ನೂ ಕುಂದಿಸುತ್ತದೆ.

ಎಣ್ಣೆಯಲ್ಲಿ ಕರಿದ ಅಥವಾ ಹುರಿದ ಆಹಾರವನ್ನು ತ್ಯಜಿಸಿ ಆರೋಗ್ಯಕರ ಕೊಬ್ಬನ್ನು ಹೊಂದಿರುವ ಮೀನು, ಆಲಿವ್‌, ಡ್ರೈಫ್ರುಟ್ಸ್‌ ಗಳನ್ನು ಸೇವಿಸಬೇಕು. ಹೆಚ್ಚು ನಾರಿನಾಂಶ ಹೊಂದಿರುವ ಹಣ್ಣು, ತರಕಾರಿ, ಧಾನ್ಯ, ಬೀಜಗಳ ಸೇವನೆಯಿಂದ ದೇಹ ಪ್ರಕೃತಿಯನ್ನು ಸಮತೋಲನ ದಲ್ಲಿರಿಸಬಹುದು.

ಇದನ್ನೂ ಓದಿ:ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತೆ…ಮೀನಿನಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ ಗೊತ್ತಾ!

ಇದು ಹೃದಯದ ಆರೋಗ್ಯಕ್ಕೂ ಉತ್ತಮ. ನಿತ್ಯ ಆಹಾರ ದಲ್ಲಿ ಕನಿಷ್ಠ 5 ಬಗೆಯ ತಾಜಾ ಹಣ್ಣು ಅಥವಾ ತರ ಕಾರಿ ಇರಲಿ. ಇದರಿಂದ ಎಲ್ಲ ಆರೋಗ್ಯ ಸಮಸ್ಯೆಗಳು ದೂರ ವಾಗುವುವು. ಧೂಮಪಾನ, ಮದ್ಯಪಾನ ಒಳ್ಳೆಯದಲ್ಲ. ಇವು ಶ್ವಾಸಕೋಶ, ಯಕೃತ್‌ ನ ಆರೋಗ್ಯದ ಮೇಲೆ ಪರಿ ಣಾಮ ಬಿರುತ್ತವೆ ಮಾತ್ರವಲ್ಲ ಕೊಲೆಸ್ಟ್ರಾಲ್‌ ಮಟ್ಟವನ್ನೂ ಹೆಚ್ಚಿಸುತ್ತವೆ.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.