ಗೂಡೂರು-ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆ
Team Udayavani, Oct 15, 2020, 2:41 PM IST
ಯಾದಗಿರಿ: ಸನ್ನತ್ತಿ ಬ್ಯಾರೇಜ್ ನಿಂದ 2.80 ಲಕ್ಷ ಕ್ಯೂಸೆಕ್ ನೀರು ಭೀಮಾನದಿ ಪಾತ್ರಕ್ಕೆ ಹರಿಬಿಡಲಾಗಿದ್ದು ಇದರಿಂದ ಸೈದಾಪುರ ಬಳಿಯ ಗೂಡುರು ಮತ್ತು ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ.
ಇದರಿಂದಾಗಿ ನದಿ ತಟದ ಗ್ರಾಮಗಳಾದ ಗೂಡೂರು, ಜೋಳದಡಗಿ, ಆನೂರು ಕೆ, ಗೊಂದಡಗಿ, ಭೀಮನಹಳ್ಳಿ, ಆನೂರು ಬಿ ಸೇರಿದಂತೆ ಇತರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇನ್ನಷ್ಟು ನೀರಿನ ಹರಿವು ಹೆಚ್ಚಾದರೆ ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ.
ಇದನ್ನೂ ಓದಿ:ವಿಜಯಪುರದಲ್ಲಿ ಮುಂದುವರಿದ ಮಳೆಯಬ್ಬರ: ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ರೈತ
ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ಈಗಾಗಲೇ ಸಾಕಷ್ಟು ಮಳೆಯಿಂದ ಕೆರೆ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದ್ದು ಆವಾಂತರ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.