ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 85 ಜನರಿಗೆ ಕೋವಿಡ್ ಪಾಸಿಟಿವ್, 358 ಮಂದಿ ಗುಣಮುಖ

Team Udayavani, Oct 15, 2020, 7:51 PM IST

chitradyurag

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 85 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,318ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 358 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಗುರುವಾರ ಒಟ್ಟು 1,548 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 85 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,318 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 46 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 9964 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 307 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 81291 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 83786 ಜನರ ಮಾದರಿ ಸಂಗ್ರಹಿಸಲಾಗಿದ್ದು, 72902 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 79 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.