ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಿಗೆ ಕೋರ್ಟ್ ತಡೆ
Team Udayavani, Oct 15, 2020, 11:57 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ 59 ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರವು ಅ. 8ರಂದು ಹೊರಡಿಸಿದ ಅಧಿಸೂಚನೆಗೆ ಹೈಕೋರ್ಟ್ ತಡೆ ನೀಡಿದೆ. ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ಟಿ ವರ್ಗಕ್ಕೆ ಮೀಸಲಿಟ್ಟಿರುವುದನ್ನು ಪ್ರಶ್ನಿಸಿ ಹಾಸನ ನಗರಸಭೆಯ 21 ಮಂದಿ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.
ಅಲ್ಲದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಚುನಾವಣ ಆಯೋಗದ ಪರ ವಕೀಲ ಹಿರಿಯ ನ್ಯಾಯವಾದಿ ಕೆ.ಎನ್. ಫಣೀಂದ್ರ ಮತ್ತು ಹಿರಿಯ ನ್ಯಾಯವಾದಿ ಎ.ಎಸ್. ಪೊನ್ನಣ್ಣ ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ರಚಿಸಿದ ಹೈಕೋರ್ಟ್, ಮೀಸಲಾತಿ ಸಂಬಂಧ ಅಕ್ಟೋಬರ್ 22ರೊಳಗೆ ಕರಡು ವರದಿ ಸಲ್ಲಿಸುವಂತೆ ಸಮಿತಿಗೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.