ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಪರಸ್ಪರ ಹಲ್ಲೆ: ಬಿಗುವಿನ ವಾತಾವರಣ
Team Udayavani, Oct 16, 2020, 3:56 PM IST
ಶಿವಮೊಗ್ಗ: ಜಿಲ್ಲೆಯ ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ಬೆಳೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ನಡೆದಿದೆ.
ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆಂದು ವರದಿಯಾಗಿದೆ.
ದೇವಾಲಯಕ್ಕೆ ಪೂಜೆ ಮಾಡಿಸಲು ಹೋದ ಮಂಜಯ್ಯ ಜೈನ್ ಎಂಬುವರ ಮೇಲೆ ಶೇಷಗಿರಿ ಭಟ್ಟರ ಸಹೋದರರು ಹಲ್ಲೆ ನಡೆಸಿದ್ದು, ಈ ವೇಳೆ ದೇವಾಲಯದ ಆಡಳಿತ ಕಚೇರಿಯ ಗ್ಲಾಸ್ ಗಳು, ಪೀಠೋಪಕರಣಗಳನ್ನು ಕೂಡ ಧ್ವಂಸ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಅದಾಗ್ಯೂ ಎರಡು ಬಣಗಳ ಮಾತಿನ ಚಕಮಕಿ ಇನ್ನೂ ಮುಂದುವರಿದಿದೆ. ಸದ್ಯ ದೇವಾಲಯದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.