ಚಾಮರಾಜನಗರ: 80 ಹೊಸ ಪ್ರಕರಣ; 55 ಮಂದಿ ಗುಣಮುಖ: ಇಬ್ಬರ ಸಾವು
Team Udayavani, Oct 16, 2020, 6:57 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 80 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 55 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಚಾಮರಾಜನಗರ ಪಟ್ಟಣದ 75 ವರ್ಷದ ವೃದ್ಧರು ಅ.15 ರಂದು ಹಾಗೂ ಇನ್ನೋರ್ವ 75 ವರ್ಷದ ವೃದ್ಧರು ಅ. 16ರಂದು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಪ್ರಸ್ತುತ 795 ಸಕ್ರಿಯ ಪ್ರಕರಣಗಳಿವೆ. ಒಟ್ಟು 5325 ಮಂದಿಗೆ ಸೋಂಕು ತಗುಲಿತ್ತು. ಇದರಲ್ಲಿ 4418 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 112 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 211 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 47 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 998 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.
ಇಂದಿನ ಪ್ರಕರಣಗಳು: 80
ಇಂದು ಗುಣಮುಖ: 55
ಒಟ್ಟು ಗುಣಮುಖ: 4418
ಇಂದಿನ ಸಾವು: 02
ಒಟ್ಟು ಸಾವು: 112
ಸಕ್ರಿಯ ಪ್ರಕರಣಗಳು: 795
ಒಟ್ಟು ಸೋಂಕಿತರು: 5325
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.