ಹಾವೇರಿ: 30 ಜನರಿಗೆ ಸೋಂಕು; 34 ಜನರು ಬಿಡುಗಡೆ
Team Udayavani, Oct 16, 2020, 8:47 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 30 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9958 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಈವರೆಗೆ ಒಟ್ಟು 180 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 9194 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನೂ ಒಟ್ಟು 584 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.