ನಿಯಮಾನುಸಾರ ಪ್ರಮಾಣಪತ್ರ ನೀಡಲು ಸೂಚನೆ


Team Udayavani, Oct 17, 2020, 1:45 PM IST

kopala-tdy-1

ಕೊಪ್ಪಳ: ಆರೋಗ್ಯಾಧಿಕಾರಿಗಳು ಜನನ ಮತ್ತು ಮರಣ ಪ್ರಮಾಣಪತ್ರ ನಿಯಮನುಸಾರ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಆಡಳಿತ ಅಧಿಕಾರಿ ನಾಗರಾಜ ಜುಮ್ಮನ್ನವರ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ನಾಗರಿಕ ನೋಂದಣಿ ಪದ್ಧತಿ ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶದ ನಿರ್ವಹಣೆಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರಿ ಸೌಲಭ್ಯ ಮತ್ತು ಶೈಕ್ಷಣಿಕ ಸೌಲಭ್ಯ ಪಡೆಯಲು ಜನನ ಮತ್ತು ಮರಣ ಪ್ರಮಾಣಪತ್ರ ಅವಶ್ಯ. ಸಿಬ್ಬಂದಿಗಳುಈ-ತಂತ್ರಾಂಶ ಸರಿಯಾಗಿ ಅರಿತುಕೊಂಡು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ಜನನ-ಮರಣ ಪ್ರಮಾಣಪತ್ರ ಡಿಜಿಟಲ್‌ ಸಹಿಯೊಂದಿಗೆ ನೀಡುವ ಪ್ರಕ್ರಿಯೆ ಜ.1, 2021ರಿಂದ ಆರಂಭವಾಗುತ್ತಿದ್ದು, ಆರೋಗ್ಯ ಅಧಿಕಾರಿಗಳು ಮತ್ತು ವಿಷಯ ನಿರ್ವಾಹಕರು, ಡಾಟಾ ಎಂಟ್ರಿ ಆಪರೇಟರ್‌ ಗಳು ಸೂಕ್ತ ಮತ್ತು ನಿಖರ ಮಾಹಿತಿ ಪಡೆದು ಸ್ಥಳ, ದಿನಾಂಕ, ಹೆಸರಿನ ಕುರಿತು ನಿಖರ ಮಾಹಿತಿ ತಂತ್ರಾಂಶದಲ್ಲಿ ನಮೂದಿಸಬೇಕು. ಇ-ಜನ್ಮ ತಂತ್ರಾಂಶವು ಡಾಟಾ ಎಂಟ್ರಿ ಆಪರೇಟರ್‌ ಪೋರ್ಟಲ್‌ ಮತ್ತು ನೋಂದಣಾಧಿ ಕಾರಿ, ಉಪನೋಂದಣಾಧಿಕಾರಿಗಳ ಪೋರ್ಟಲ್‌ ಎಂದು 2 ಪೋರ್ಟಲ್‌ಗ‌ಳನ್ನು ಹೊಂದಿದೆ. ಬಹುತೇಕ ಶೇ.70-80 ಜನನಗಳು ಆಸ್ಪತ್ರೆಯಲ್ಲಿಯೇ ಆಗುವುದರಿಂದ ಆನ್‌ಲೈನ್‌ ನೋಂದಣಿ ಸುಲಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರಮಾಣಪತ್ರ ನೀಡುವ ವೇಳೆ ನಿಯಮನುಸಾರ ಮಾಹಿತಿ ಪಡೆದು ಪ್ರಮಾಣಪತ್ರ ನೀಡಬೇಕು. ಎಲ್ಲ ಗ್ರಾಪಂನಲ್ಲಿ ಅಂಗೀಕೃತಗೊಂಡ ಪ್ರಮಾಣಪತ್ರ ಪಿಡಿಒಗಳು ನೀಡುತ್ತಾರೆ ಎಂದರು.

ಮರಣ ಪ್ರಮಾಣಪತ್ರ ನೀಡುವಾಗ ಅಗತ್ಯ ಮತ್ತು ಕಡ್ಡಾಯ ದಾಖಲೆ ಪರಿಶೀಲಿಸಿ ಆನ್‌ಲೈನ್‌ನಲ್ಲಿ ನಮೂದಿಸಿ. ನಕಲಿ ಮರಣ ಪ್ರಮಾಣಪತ್ರಗಳಿಂದಅಥವಾ ಅಪೂರ್ಣ ಮಾಹಿತಿಯೊಂದಿಗೆ ನೀಡುವ ಪ್ರಮಾಣಪತ್ರಗಳಿಂದಸಂಬಂಧಿಸಿದ ಕುಟುಂಬದವರು ವಿವಿಧ ರೀತಿಯ ಕಾನೂನು ತೊಡಕು ಎದುರಿಸಬೇಕಾಗಬಹುದು. ಆದ್ದರಿಂದ ಮರಣ ಪ್ರಮಾಣಪತ್ರ ನೀಡುವಾಗ ಎಲ್ಲ ರೀತಿಯ ದಾಖಲೆ ಪರಿಶೀಲಿಸಿ ಎಂದರು.

ಕಾರ್ಯಾಗಾರದಲ್ಲಿ ಗಂಗಾವತಿ ತಾಲೂಕು ಆರೋಗ್ಯಾಧಿಕಾರಿ ಗೌರಿ ಶಂಕರ, ಕಾರಟಗಿ ಪುರಸಭೆ ಮುಖ್ಯಾಧಿಕಾರಿ ಶಿವಲಿಂಗಪ್ಪ, ಕನಕಗಿರಿ ಪಪಂ ಮುಖ್ಯಾಧಿಕಾರಿ ತಿರುಮಲಾ.ಎಂ, ಕಚೇರಿ ಅಧಿಧೀಕ್ಷಕ ಎನ್‌. ಮಂಜುನಾಥ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.