ಮೂಡಿಗೆರೆಯ ಕಾಫಿತೋಟಗಳಲ್ಲಿ ಕಾಡಾನೆಗಳ ಹಿಂಡು: 23ಕ್ಕೂ ಹೆಚ್ಚು ಕಾಡಾನೆಗಳ ಮೊಕ್ಕಾಂ
Team Udayavani, Oct 17, 2020, 3:39 PM IST
ಚಿಕ್ಕಮಗಳೂರು: ಜಿಲ್ಲೆಯ ಹಳೆಮೂಡಿಗೆರೆಯ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ದಾಂಗುಡಿಯಿಟ್ಟಿದ್ದು, ಬೆಳೆ ನಾಶಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಸಮೀಪದ ಹಳೆ ಮೂಡಿಗೆರೆಯ ಕೃಷ್ಣೇಗೌಡ ಎಂಬುವರ ಕಾಫಿ ತೋಟದಲ್ಲಿ 23ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ.
ಶುಕ್ರವಾರ ಬೆಳಗ್ಗೆಯಿಂದಲೂ ಇಲ್ಲಿನ ಕಾಫಿ ತೋಟದಲ್ಲಿ ಮೊಕ್ಕಾಂ ಹೂಡಿರುವ ಕಾಡಾನೆಗಳು, ಕಾಫಿ, ಅಡಿಕೆ, ಮೆಣಸು, ಬಾಳೆ ಬೆಳೆಗಳನ್ನು ನಾಶ ಮಾಡಿವೆ.
ಇದನ್ನೂ ಓದಿ:ತಾಯಿಯ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ತಂದೆ: ರಾತ್ರಿಯಿಡಿ ಮನೆಯ ಮುಂದೆ ಶವವಿಟ್ಟು ಕಾದ ಮಗ
ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮೂವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಸ್ಥಳದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.