ಐಪೋನ್-12 ಸರಣಿಯ 5G ಪೋನ್ ಗಳ ಬ್ಯಾಟರಿ ಸಾಮರ್ಥ್ಯ ಎಷ್ಟು ? ಇಲ್ಲಿದೆ ಮಾಹಿತಿ

Team Udayavani, Oct 17, 2020, 6:36 PM IST

iphone

ನವದೆಹಲಿ: ಆ್ಯಪಲ್ ಸಂಸ್ಥೆ ಇತ್ತೀಚಿಗಷ್ಟೆ ಐಫೊನ್ 12 ಸೀರಿಸ್ ಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಐಫೋನ್ 12 ಮಿನಿ, ಐಫೋನ್ 12, ಐಫೋನ್ 12 ಪ್ರೋ, ಐಫೋನ್ 12 ಪ್ರೋ ಮ್ಯಾಕ್ಸ್ ಸ್ಮಾರ್ಟ್ ಫೋನ್ ಗಳು ಸೇರಿದ್ದವು. ಇದೀಗ ಆ್ಯಪಲ್ ಸಂಸ್ಥೆ ಈ ದುಬಾರಿ ಪೋನ್ ಗಳ ಬ್ಯಾಟರಿ ಸಾಮರ್ಥ್ಯವನ್ನು ಬಹಿರಂಗಗೊಳಿಸಿದೆ.

ವರದಿಗಳ ಪ್ರಕಾರ, ಐಫೋನ್ 12 ಸರಣಿಯಲ್ಲಿನ ಅತ್ಯಂತ ಕಡಿಮೆ ದರದ ಮತ್ತು ತೆಳು ಗಾತ್ರವನ್ನು  ಹೊಂದಿರುವ  ಐಫೋನ್ 12 ಮಿನಿ 2,227 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಈ ವರ್ಷಾರಂಭದಲ್ಲಿ ಆ್ಯಪಲ್ ಬಿಡುಗಡೆ ಮಾಡಿದ್ದ ಐಫೋನ್ SE 2020 ಇದರ ಬ್ಯಾಟರಿ ಸಾಮರ್ಥ್ಯ ಕೇವಲ 1,821 mAh ರಷ್ಟಿತ್ತು. ಇದೀಗ ಐಫೋನ್ 12 ಮಿನಿಯಲ್ಲಿ SE 2020ಕ್ಕಿಂತ 18% ಹೆಚ್ಚಳ ಬ್ಯಾಟರಿ ಬಾಳಿಕೆ ಬರುತ್ತದೆ.

ಆ್ಯಪಲ್ ವೆಬ್ ಸೈಟ್ ಪ್ರಕಾರ ಐಪೋನ್ 12 ಮಿನಿಯಲ್ಲಿ 15 ಗಂಟೆಗಳ ವಿಡಿಯೋ ಪ್ಲೇಬ್ಯಾಕ್ ಸಮಯವನ್ನು ನಿಗದಿಪಡಿಸಲಾಗಿದೆ.  ಆದರೇ SE 2020 ಫೋನ್ ಗಳಲ್ಲಿ 13 ಗಂಟೆ ಸಮಯವನ್ನು ನೀಡಲಾಗಿದೆ. ಗಮನಾರ್ಹ ಸಂಗತಿಯೆಂದರೇ ಐಫೋನ್ 11 ನಲ್ಲಿ 17 ಗಂಟೆಗಳ ಕಾಲ ವಿಡಿಯೋ ಪ್ಲೇ ಬ್ಯಾಕ್ ಸಮಯವನ್ನು ನಿಗದಿಪಡಿಸಲಾಗಿತ್ತು.

ಮತ್ತೊಂದೆಡೆ 6.1 ಇಂಚಿನ ಡಿಸ್ ಪ್ಲೇ ಹೊಂದಿರುವ ಐಫೋನ್ -12ನ ಬ್ಯಾಟರಿ ಸಾಮರ್ಥ್ಯ 2,815 mAh ನಷ್ಟಿದೆ. (ಐಪೋನ್ 11 ನಲ್ಲಿ 3,110mAh ಬ್ಯಾಟರಿ ಸಾಮರ್ಥ್ಯವಿದೆ)

ಆದರೇ ಐಫೋನ್ 12 ಪ್ರೋ ಮತ್ತು ಮ್ಯಾಕ್ಸ್  ಬ್ಯಾಟರಿ ಸಾಮರ್ಥ್ಯದ ಬಗ್ಗೆ ಇನ್ನಷ್ಟೆ ವಿವರಗಳು ಲಭ್ಯವಾಗಬೇಕಿದೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.