ಚಾಮರಾಜನಗರ: ಕೋವಿಡ್ ಸೋಂಕಿಗೆ ಇಬ್ಬರು ಬಲಿ! 65 ಹೊಸ ಪ್ರಕರಣ ಪತ್ತೆ, 62 ಮಂದಿ ಗುಣಮುಖ
Team Udayavani, Oct 17, 2020, 8:05 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 65 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 62 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಗ್ರಾಮದ 75 ರ್ಷದ ವೃದ್ಧ ಹಾಗೂ ಚಾ.ನಗರ ತಾಲೂಕು ಹರವೆ ಗ್ರಾಮದ 62 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 5390 ಪ್ರಕರಣಗಳು ದೃಢಪಟ್ಟಿವೆ. 4480 ಮಂದಿ ಗುಣಮುಖರಾಗಿದ್ದಾರೆ. 796 ಸಕ್ರಿಯ ಪ್ರಕರಣಗಳಿವೆ. 114 ಮಂದಿ ಮೃತಪಟ್ಟಿದ್ದಾರೆ. 46 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಇಂದಿನ ಪ್ರಕರಣಗಳು: 65
ಇಂದು ಗುಣಮುಖ: 62
ಒಟ್ಟು ಗುಣಮುಖ: 4480
ಇಂದಿನ ಸಾವು: 02
ಒಟ್ಟು ಸಾವು: 114
ಸಕ್ರಿಯ ಪ್ರಕರಣಗಳು: 796
ಒಟ್ಟು ಸೋಂಕಿತರು: 5390
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.