ಜಿಎಸ್ಟಿ ಹೊಸ ಪರಿಹಾರಕ್ಕೆ ರಾಜ್ಯಗಳ ಸಮ್ಮತಿ ಸಾಧ್ಯತೆ
Team Udayavani, Oct 18, 2020, 6:30 AM IST
ಹೊಸದಿಲ್ಲಿ: ಜಿಎಸ್ಟಿ ಬಾಕಿ ಪಾವತಿಗೆ ಸಂಬಂಧಿಸಿ ಆರ್ಬಿಐ ಯಿಂದ ವಿಶೇಷ ಗವಾಕ್ಷಿ ಯೋಜನೆ ಮೂಲಕ 1.1 ಲಕ್ಷ ಕೋಟಿ ರೂ.ಗಳನ್ನು ಪಡೆದು, ರಾಜ್ಯಗಳಿಗೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿರುವುದನ್ನು ಬಹುತೇಕ ರಾಜ್ಯಗಳು ಸ್ವಾಗತಿಸುವ ಸಾಧ್ಯತೆಯಿದೆ. ಈ ಹಿಂದಿನ ಪ್ರಸ್ತಾವವನ್ನು ವಿರೋಧಿಸಿದ್ದ ಸುಮಾರು 7 ರಾಜ್ಯಗಳು ಸರಕಾರದ ಹೊಸ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಅಧಿಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ ಮುಂದಿನ ಕೆಲವು ತಿಂಗಳುಗಳ ಕಾಲದ ಆದಾಯದ ಹರಿವನ್ನು ಆಧರಿಸಿ ಜಿಎಸ್ಟಿ ಮಂಡಳಿಯು ಆರ್ಬಿಐಯಿಂದ ಎಷ್ಟು ಮೊತ್ತವನ್ನು ಪಡೆಯಬೇಕು ಎಂಬ ಕುರಿತು ನಿರ್ಧರಿಸಲಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಜಿಎಸ್ಟಿ ಬಾಕಿ ಪಾವತಿಗೆ ಸಂಬಂಧಿಸಿ ಈ ಹಿಂದೆ ಕೇಂದ್ರ ಸರಕಾರವು ನೀಡಿದ್ದ ಎರಡು ಆಯ್ಕೆಗಳನ್ನು ಛತ್ತೀಸ್ಗಢ, ಕೇರಳ, ಝಾರ್ಖಂಡ್, ರಾಜಸ್ಥಾನ, ತೆಲಂಗಾಣ ಮತ್ತು ಪಶ್ಚಿಮ ಬಂಗಾಲ ಸರಕಾರಗಳು ತೀವ್ರವಾಗಿ ವಿರೋಧಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.