ಅ.21ರಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಬಿಎಸ್ ವೈ ವೈಮಾನಿಕ ಸಮೀಕ್ಷೆ
Team Udayavani, Oct 18, 2020, 12:24 PM IST
ಬೆಂಗಳೂರು: ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಭಾರಿ ನಷ್ಟವುಂಟಾಗಿದ್ದು ಈ ಜಿಲ್ಲೆಗಳಲ್ಲಿ ಅ.21ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.
ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅ.21ರಂದು ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಯುಭಾರ ಕುಸಿತದಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಇದರೊಂದಿಗೆ ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ಮತ್ತು ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡಲಾಗಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು.
ಇದನ್ನೂ ಓದಿ:ಭೀಮಾ ನದಿಯಲ್ಲಿ ನೀರಿನ ಹರಿವು ಇಳಿದರೂ ಜನರಲ್ಲಿ ತಗ್ಗದ ಪ್ರವಾಹ ಭೀತಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.