![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 19, 2020, 12:42 PM IST
ಚಿಕ್ಕೋಡಿ: ಪುರಸಭೆಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಮತ್ತು ಉಪಾಧ್ಯಕ್ಷರಾಗಿ ಸಂಜಯ ಕವಟಗಿಮಠ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು.
23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಗದೀಶ ಕವಟಗಿಮಠ ಮುಂತಾದವರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.