ಕರಕುಶಲಕರ್ಮಿಗಳ ಸಹಾಯಕ್ಕೆ ಪ್ರಿಯಾಂಕಾ : ದೇಸಿ ಉತ್ಪನ್ನ ಖರೀದಿಸುವ ಅಭಿಯಾನ
Team Udayavani, Oct 19, 2020, 1:36 PM IST
ಕೋವಿಡ್ ದಿಂದ ಅನೇಕ ಉದ್ಯಮಗಳು ಕುಸಿತಕಂಡಿವೆ. ಜೀವನೋಪಾಯಕ್ಕೆ ನಂಬಿಕೊಂಡಿದ್ದ ಕೆಲಸಕೈ ಜಾರುತ್ತಿದ್ದಂತೆ ಅನೇಕರು ಸ್ಥಿತಿಯು ಕಷ್ಟಕರವಾಗಿದೆ. ಇದರಲ್ಲಿ ಕರಕುಶಲಕರ್ಮಿ ಗಳು ಕೂಡಾ ಸೇರಿದ್ದಾರೆ. ಲಾಕ್‌ಡೌನ್‌ನಿಂದಾಗಿ 87000 ಮೀಟರ್ ಬಟ್ಟೆ ವ್ಯಾಪಾರವಾಗದೇ ಉಳಿದುಬಿಟ್ಟಿದೆ. ಈಗ ನಟಿ ಪ್ರಿಯಾಂಕಾ ಉಪೇಂದ್ರ ದೇಸಿ ಹಾಗೂ ಖಾದಿ ಉಡುಪುಗಳ ಪ್ರಚಾರಕ್ಕೆ ಹಾಗೂ ಕರಕುಶಲಕರ್ಮಿಗಳ ಸಹಾಯಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಫೇಸ್ ಬುಕ್‌ನಲ್ಲಿ ಅಭಿಯಾನವೊಂದನ್ನು ಆರಂಭಿಸಿದ್ದಾರೆ. ದೇಸಿ ಉತ್ಪನ್ನವನ್ನು ಖರೀದಿಸಿಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವ ಅಭಿಯಾನವನ್ನು ಆರಂಭಿಸಿದ್ದಾರೆ. ಇವರ ಈ ಅಭಿಯಾನಕ್ಕೆ ಅನೇಕರು ಸಾಥ್ ನೀಡುತ್ತಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, ರಾಜ್ಯದ ದೇಸಿ ನೇಯ್ಗೆ ಸಮುದಾಯದ ಪರಿಸ್ಥಿತಿ ಕಷ್ಟಕರಕವಾಗಿದೆ. ಈ ಸಂದರ್ಭದಲ್ಲಿ ನಾವು ಅವರ ಸಹಾಯಕ್ಕೆ ನಿಲ್ಲಲೇಬೇಕಿದ್ದು,ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಮುಂದಾಗಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.