ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೂರು ತಿಂಗಳು ಪರವಾನಗಿ ಅಮಾನತು!
Team Udayavani, Oct 19, 2020, 3:19 PM IST
ಬೆಂಗಳೂರು: ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೂರು ತಿಂಗಳು ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ನೀಡಿದೆ.
ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರರು ( ಹಿಂಬದಿ ಸವಾರ ಸೇರಿದಂತೆ) ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.
ಹೀಗಾಗಿ ಇನ್ನು ಮುಂದೆ ಹೆಲ್ಮೆಟ್ ಧರಿಸದೇ ಸಂಚರಿಸುವ ಎಲ್ಲಾ ವಾಹನ ಸವಾರರ ವಿರುದ್ಧ ಮೊಟಾರು ವಾಹನಗಳ ಕಾಯ್ದೆ 1988ರ ಕಲಂ 194-ಟಿ ಅನ್ವಯ, ದಂಡ ವಸೂಲಾತಿಯೊಂದಿಗೆ ವಾಹನ ಸವಾರರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲು ತಕ್ಷಣದಿಂದ ಜಾರಿಗೆ ತರಲು ಸರ್ಕಾರ ಆದೇಶ ನೀಡಿದೆ.
ಇದನ್ನೂ ಓದಿ:ಲಡಾಖ್: ಸೆರೆಸಿಕ್ಕ ಚೀನ ಸೈನಿಕ ಪ್ರೋಟೋಕಾಲ್ ಅನುಸಾರ ಹಸ್ತಾಂತರ ಸಾಧ್ಯತೆ!
2019ರಲ್ಲಿ ತಿದ್ದುಪಡಿಯಾಗಿ ಜಾರಿಗೆ ಬಂದ ರಾಷ್ಟ್ರೀಯ ಮೊಟಾರು ವಾಹನಗಳ ಕಾಯ್ದೆಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ವಿಮೆ (ಇನ್ಶೂರೆನ್ಸ್) ಇಲ್ಲದೆ ವಾಹನ ಚಲಾಯಿಸುವುವರಿಗೆ 2,000 ರೂ.ಗಳ ದಂಡ, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುವರಿಗೆ 1,000 ರೂ.ಗಳ ದಂಡ ಮತ್ತು 3 ತಿಂಗಳ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.