ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ: ಎರಡು ಅಂಗಡಿಗಳು ಬೆಂಕಿಗಾಹುತಿ
Team Udayavani, Oct 20, 2020, 10:25 AM IST
ವಿಟ್ಲ: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಆರಂಭದಲ್ಲಿ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸುಟ್ಟು ಹೋಗಿದೆ.
ಇದನ್ನೂ ಓದಿ:ಸುಳ್ಯ: ಲಾಡ್ಜ್ ನಲ್ಲಿ ಯುವಕ, ಯುವತಿ ಆತ್ಮಹತ್ಯೆ
ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.