IPL 2020: ಪಂಜಾಬ್-ಡೆಲ್ಲಿ ಫೈಟ್: ರಾಹುಲ್ ಪಡೆಗೆ 5 ವಿಕೆಟ್ ಗಳ ಗೆಲುವು

Team Udayavani, Oct 20, 2020, 10:57 PM IST

IPL

ಅಬುಧಾಬಿ: ನಿಕೋಲಸ್ ಪೂರನ್ (53) ಅಮೋಘ ಅರ್ಧಶತಕ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ (32) ಜೋಡಿಯ ಭರ್ಜರಿ ಆಟದ ನೆರವು ಪಡೆದ ಪಂಜಾಬ್ ತಂಡ ಡೆಲ್ಲಿ ಒಡ್ಡಿದ 164 ರನ್‌ಗಳ ಸುಲಭ ಸವಾಲನ್ನು ಮೆಟ್ಟಿನಿಂತು ವಿಜಯ ಸಂಭ್ರಮ ಆಚರಿಸಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಡೆಲ್ಲಿ ಶಿಖರ್‌ ಧವನ್‌ ಅವರ ಮತ್ತೂಂದು ಅಮೋಘ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟಿಗೆ 164 ರನ್‌ ಪೇರಿಸಿ ಪಂಜಾಬ್‌ಗ ಸವಾಲೊಡ್ಡಿತು. ಗುರಿ ಬೆನ್ನತ್ತಿದ ಪಂಜಾಬ್‌ 19 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 167 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಸತತ ಐದು ಗೆಲುವಿನೊಂದಿಗೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆರಂಭಿಕ ಆಘಾತ ಕಂಡಿತು. ಶೀಖರ್‌ ಧವನ್‌ ಜತೆ ಇನ್ನಿಂಗ್ಸ್‌ ಆರಂಭಿಸಿದ ಪೃಥ್ವಿ ಶಾ (7) ತಂಡಕ್ಕೆ ಭದ್ರ ಬುನಾದಿ ಹಾಕುವಲ್ಲಿ ವಿಫ‌ಲಗೊಂಡರು. ಇದರೊಂದಿಗೆ ಶಾ ಮತ್ತೆ ಬ್ಯಾಟಿಂಗ್‌ ಬರಗಾಲ ಅನುಭವಿಸಿದರು. ಕಳೆದ ಎರಡು ಪಂದದ್ಯಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಧವನ್‌ ಮತ್ತೆ ಮಿಂಚು
ಎರಡನೇ ವಿಕೆಟಿಗೆ ಆಡಳಿಲಿದ ನಾಯಕ ಅಯ್ಯರ್‌ ಮತ್ತು ಧವನ್‌ ತಂಡಕ್ಕೆ ಹಾನಿಯಾಗದ ರೀತಿಯಲ್ಲಿ ಆಡಲಾರಂಭಿಸಿದರು. ಈ ಜೋಡಿ 2ನೇ ವಿಕೆಟಿಗೆ 48 ರನ್‌ ಒಟ್ಟುಗೂಡಿಸಿತು. ಅಯ್ಯರ್‌ 14 ರನ್‌ ಗಳಿಸಿ ಮುರುಗನ್‌ ಅಶ್ವಿ‌ನ್‌ಗೆ ವಿಕೆಟ್‌ ಒಪ್ಪಿಸಿದರು. ಗಾಯದ ಸಮಸ್ಯೆಯಿಂದ ಚೇತರಿಸಿ ಕಣಕ್ಕಿಳಿದ ಪಂತ್‌ ಹೆಚ್ಚು ಹೊತ್ತು ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲರಾದರು. ಮ್ಯಾಕ್ಸ್‌ವೆಲ್‌ ಎಸೆತವೊಂದನ್ನು ಸಿಕ್ಸರ್‌ಗಟ್ಟುವ ಪ್ರಯತ್ನದಲ್ಲಿ ಲಾಂಗ್‌ಆಪ್‌ನಲ್ಲಿದ್ದ ಅಗರ್ವಾಲ್‌ಗೆ ಕ್ಯಾಚಿತ್ತರೆ ಬಳಿಕ ಬಂದ ಆಸೀಸ್‌ ಆಲ್‌ರೌಂಡರ್‌ ಸ್ಟೋಯಿನಿಸ್‌ ಕೂಡ ಅಗರ್ವಾಲ್‌ಗೆ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿಕೋಂಡರು. ಈ ವಿಕೆಟ್‌ ಶಮಿ ಪಾಲಾಯಿತು.

ಒಂದೆಡೆ ತಂಡದ ವಿಕೆಟ್‌ ಬೀಳುತ್ತಿದ್ದರೂ ಚೆನ್ನೈ ವಿರುದ್ಧ ಅಜೇಯ ಶತಕ ಸಿಡಿಸಿ ಮಿಂಚಿದ್ದ ಶಿಖರ್‌ ಧವನ್‌ ಇನ್ನೊಂದು ಬದಿ ಏಕಾಂಗಿಯಾಗಿ ನಿಂತು ಪಂಜಾಬ್‌ ಬೌಲರ್‌ಗಳ ಮೇಲೆರಗಿ ಬಿರುಸುಸಿನ ಬ್ಯಾಟಿಂಗ್‌ ನಡೆಸಿದರು. 61 ಎಸೆತ ಎದುರಿಸಿ ಅಜೇಯ 106 ರನ್‌ ಸೂರೆಗೈದರು. ಸಿಡಿಸಿದ್ದು 13 ಬೌಂಡರಿ, 3 ಸಿಕ್ಸರ್‌.

ಸ್ಕೋರ್‌ ಪಟ್ಟಿ
ಡೆಲ್ಲಿ ಕ್ಯಾಪಿಟಲ್ಸ್‌
ಪೃಥ್ವಿ ಶಾ ಸಿ ಮ್ಯಾಕ್ಸ್‌ವೆಲ್‌ ಬಿ ನೀಶಮ್‌ 7
ಶಿಖರ್‌ ಧವನ್‌ ಔಟಾಗದೆ 106
ಅಯ್ಯರ್‌ ಸಿ ರಾಹುಲ್‌ ಬಿ ಎಂ. ಅಶ್ವಿ‌ನ್‌ 14
ರಿಷಭ್‌ ಪಂತ್‌ ಸಿ ಅಗರ್ವಾಲ್‌ ಬಿ ಮ್ಯಾಕ್ಸ್‌ವೆಲ್‌ 14
ಸ್ಟೋಯಿನಿಸ್‌ ಸಿ ಅಗರ್ವಾಲ್‌ ಬಿ ಶಮಿ 9
ಹೆಟ್‌ಮೈರ್‌ ಬಿ ಶಮಿ 10

ಇತರ 4
ಒಟ್ಟು (20 ಓವರ್‌ಗಳಲ್ಲಿ 5 ವಿಕೆಟಿಗೆ) 164
ವಿಕೆಟ್‌ ಪತನ: 1-25, 2-73, 3-106, 4-141, 5-164.

ಬೌಲಿಂಗ್‌:
ಗ್ಲೆನ್‌ ಮ್ಯಾಕ್ಸ್‌ವೆಲ್‌ 4-0-31-1
ಮೊಹಮ್ಮದ್‌ ಶಮಿ 4-0-28-2
ಆರ್ಷದೀಪ್‌ ಸಿಂಗ್‌ 3-0-30-0
ಜಿಮ್ಮಿ ನೀಶಮ್‌ 2-0-17-1
ಮುರುಗನ್‌ ಅಶ್ವಿ‌ನ್‌ 4-0-33-1
ರವಿ ಬಿಶ್ನೋಯಿ 3-0-24-0

ಪಂಜಾಬ್‌
ಕೆ. ಎಲ್‌ ರಾಹುಲ್‌ ಸಿ ಸ್ಯಾಮ್‌ ಬಿ ಅಕ್ಷರ್‌ 15
ಅಗರ್ವಾಲ್‌ ರನೌಟ್‌ 5
ಕ್ರಿಸ್‌ ಗೇಲ್‌ ಬಿ ಆರ್‌ ಅಶ್ವಿ‌ನ್‌ 29
ಪೂರನ್‌ ಸಿ ಪಂತ್‌ ಬಿ ರಬಾಡ 53
ಗ್ಲೆನ್‌ ಮ್ಯಾಕ್ಸ್‌ವೆಲ್‌ ಸಿ ಪಂತ್‌ ಬಿ ರಬಾಡ 32
ದೀಪಕ್‌ ಹೂಡ ಔಟಾಗದೆ 15
ಜೆಮ್ಮಿ ನಿಶಮ್‌ ಔಟಾಗದೆ 10

ಇತರ 8
ಒಟ್ಟು(19ವರ್‌ಗಳಲ್ಲಿ 5 ವಿಕೆಟಿಗೆ) 167
ವಿಕೆಟ್‌ ಪತನ:1-17, 2-52, 3-56, 4-125, 5-147.

ಬೌಲಿಂಗ್
ಡೇನಿಯಲ್‌ ಸ್ಯಾಮ್ಸ್‌ 4-0-30-0
ಕಗಿಸೊ ರಬಾಡ 4-0-27-2
ಅಕ್ಷರ್‌ ಪಟೇಲ್‌ 4-0-27-1
ತುಷಾರ್‌ ಪಾಂಡೆ 2-0-41-0
ಆರ್‌. ಅಶ್ವಿ‌ನ್‌ 4-0-27-1
ಮಾರ್ಕಸ್‌ ಸ್ಟೋಯಿನಿಸ್‌ 1-0-14-0

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.