ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಅರ್ಚಕ ರಮೇಶ್ ಮೂಲ್ಯ ನಿಧನ
Team Udayavani, Oct 21, 2020, 11:40 AM IST
ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ.
ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆ ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.