ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಸಂಪುಟದಲ್ಲಿ ಅನುಮೋದನೆ, ಉಡುಪಿಯಲ್ಲಿ ಸಂಭ್ರಮ

Team Udayavani, Oct 22, 2020, 10:26 PM IST

JILLASPATRE

ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮಾಚರಣೆ ನಡೆಯಿತು.

ಉಡುಪಿ: ಜಿಲ್ಲಾಸ್ಪತ್ರೆಯನ್ನು 250 ಬೆಡ್‌ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ 115 ಕೋ.ರೂ. ವೆಚ್ಚದ ಯೋಜನೆ ಗುರುವಾರ ಬೆಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದ್ದು, ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಸಂಭ್ರಮಾಚರಣೆ ನಡೆಯಿತು.
ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಅವರ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮ ಆಚರಿಸಲಾಯಿತು.

ಜಿಲ್ಲಾ ಸರ್ಜನ್‌ ಡಾ| ಮಧುಸೂದನ್ ನಾಯಕ್‌ ಮಾತನಾಡಿ ಬಹುಕಾಲದ ಕನಸು ನನಸಾಗಿದೆ. ಜಿಲ್ಲಾಸ್ಪತ್ರೆಯ ಬಹು
ನಿರೀಕ್ಷಿತ ಬೇಡಿಕೆಗಳಾದ 1961ರ ಮಂಗಳೂರು ಹೆಂಚಿನ ಕಟ್ಟಡ ನವೀಕೃತಗೊಳ್ಳುವುದರ ಜತೆಗೆ ಸಿಬಂದಿ ಕೊರತೆ ಕೂಡ ಪರಿಹಾರ ಕಾಣಲಿದೆ ಎಂದರು.

2001ರಿಂದ ಎರಡು ಬಾರಿ ಸಂಪುಟದ ಆರ್ಥಿಕ ವಿಭಾಗದಲ್ಲಿ ತಿರಸ್ಕೃತಗೊಂಡ ನವೀಕೃತ ಜಿಲ್ಲಾಸ್ಪತ್ರೆ ಯೋಜನೆಯನ್ನು ಎದೆಗುಂದದೆ ಮತ್ತೆ ಹಳಿಗೆ ತರುವಲ್ಲಿ ಶಾಸಕ ರಘುಪತಿ ಭಟ್‌ ಮಾಡಿದ್ದಾರೆ’ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಶ್ಲಾ ಸಿದರು.

ಉಡುಪಿ ಜನತೆಯ ಬಹು ನಿರೀಕ್ಷಿತ ಜಿಲ್ಲಾಸ್ಪತ್ರೆ ನವೀಕರಣ ಯೋಜನೆ ಸಂಪುಟದಲ್ಲಿ ಅನುಮೋದನೆಗೊಳ್ಳಲು ಕಾರಣಕರ್ತರಾದ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಹಾಗೂ ಹಾಲಿ ಅರೋಗ್ಯ ಸಚಿವರಾದ ಶ್ರೀರಾಮುಲು ಮತ್ತು ಡಾ| ಸುಧಾಕರ್‌, ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಮಹೇಶ್‌ ಠಾಕೂರ್‌ ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾಸ್ಪತ್ರೆಯ ಮೂಳೆತಜ್ಞ ಡಾ| ಗಣೇಶ್‌ ನಾಯಕ್‌, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್‌ ಅಮೀನ್‌, ಯುವ ಮೋರ್ಚಾ ಅಧ್ಯಕ್ಷ ರೋಶನ್‌ ಶೆಟ್ಟಿ, ಇದ್ದರು ನಗರಸಭಾ ಸದಸ್ಯ ಮಂಜುನಾಥ್‌ ಮಣಿಪಾಲ ನಿರೂಪಿಸಿದರು.

ಶಾಸಕರ ಐಸೊಲೇಶನ್‌
ಕೆ. ರಘುಪತಿ ಭಟ್‌ ಅವರು ಕೊರೊನಾ ಸೋಂಕಿನ ಕಾರಣ ಐಸೊಲೇಶನ್‌ನಲ್ಲಿರುವುದರಿಂದ ಮನೆಯಲ್ಲಿದ್ದು ಮುಖ್ಯಮಂತ್ರಿ, ಸಚಿವರು, ಹಿರಿಯ ಅಧಿಕಾರಿಗಳನ್ನು ಪ್ರಶಂಸಿಸಿದ್ದಾರೆ.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

11

Udupi: ಜಿಲ್ಲಾಧಿಕಾರಿ ಕಚೇರಿಯಲ್ಲೇ ನೆಟ್‌ವರ್ಕ್‌ ಸಮಸ್ಯೆ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.