ಇಬ್ಬರು ಮನೆಗಳ್ಳರ ಬಂಧನ : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವುಗೈದ ವಸ್ತು ವಶ
Team Udayavani, Oct 23, 2020, 8:57 PM IST
ಸಾಂದರ್ಭಿ ಚಿತ್ರ
ಶಿವಮೊಗ್ಗ: ಹೊಳೆ ಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ಅವರ ತಂಡವು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ಕೃಷ್ಣಮೂರ್ತಿ ಡಿವೈಎಸ್.ಪಿ ಭದ್ರಾವತಿ ಅವರ ಮಾರ್ಗದರ್ಶನದಲ್ಲಿ, ಮಂಜುನಾಥ್, ಪೊಲೀಸ್ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ ನೇತೃತ್ವದ, ಸುರೇಶ್, ಪಿಎಸ್ಐ, ಹೊಳೆಹೊನ್ನೂರು ಪೊಲೀಸ್ ಠಾಣೆ, ದೇವರಾಜ್, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿತರಾದ ಶಶಿ ಕುಮಾರ್ 26 ವರ್ಷ ವಾಸ ಆಗರದಹಳ್ಳಿ ಗ್ರಾಮ ಭದ್ರಾವತಿ ಹಾಗೂ ರವಿ 29 ವರ್ಷ ವಾಸ ದೊಡ್ಡೇರಿ ಗ್ರಾಮ ಭದ್ರಾವತಿರವರನ್ನು ವಶಕ್ಕೆ ಪಡೆದುಕೊಂಡಿದೆ.
ಆರೋಪಿಗಳಿಂದ ಒಟ್ಟು 56 ಗ್ರಾಂ ತೂಕದ ಬಂಗಾರದ ಆಭರಣಗಳು, ಅಂದಾಜು ಮೌಲ್ಯ ರೂ 2.30 ಲಕ್ಷ ಮತ್ತು 140 ಗ್ರಾಂ ತೂಕದ ಬೆಳ್ಳಿ ಆಭರಣಗಳು ಅಂದಾಜು ಮೌಲ್ಯ ರೂ 2 ಸಾವಿರ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿ ಚಕ್ರ ವಾಹನ ವಶ ಪಡಿಸಿಕೊಳ್ಳಲಾಗಿದೆ ಎಂದು ಎಸ್.ಪಿ. ಕೆ.ಎಂ ಶಾಂತರಾಜು ರವರು ತಿಳಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.