ಏಳೇಳು ಜನ್ಮದಲ್ಲೂ ಡಿಕೆಶಿಗೆ ನಾನು ಸಾಟಿಯಲ್ಲ

ಡಿಕೆಶಿ ಮಾತಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್‌

Team Udayavani, Oct 24, 2020, 12:11 PM IST

bng-tdy-2

ಟಿ.ದಾಸರಹಳ್ಳಿ/ಕೆಂಗೇರಿ; ಇದೊಂದೆ ಜನ್ಮದಲ್ಲಲ್ಲ ಏಳೇಳು ಜನ್ಮದಲ್ಲೂ ಡಿ.ಕೆ ಶಿವಕುಮಾರ್‌ ಅವರಿಗೆ ನಾನು ಸರಿಸಾಟಿಯಾಗಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಲೇವಡಿ ಮಾಡಿದರು.

ಕ್ಷೇತ್ರದ ಜಾಲಹಳ್ಳಿ, ಗೊರಗುಂಟೆಪಾಳ್ಯ ಸೇರಿ ವಿವಿಧೆಡೆ ಮನೆ ಮನೆ ಪ್ರಚಾರ ನಡೆಸುವ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಡಿಕೆಶಿ ಅವರ ಮಾತು ಸತ್ಯ. ದೇವರು ನನಗೆ ಏಳು ಜನ್ಮ ಕರುಣಿಸಿದರೂ ಅವರಿಗೆ ನಾನು ಸರಿ ಸಮನಾಗಲು ಸಾಧ್ಯವಿಲ್ಲ. ಅವರೆಷ್ಟು ದೊಡ್ಡವರು, ಅವರ ಮುಂದೆ ನಾನು ತೀರಾ ಸಣ್ಣವನು. ಇಂದು ಅವರು ಯಾವ ಮಟ್ಟದಲ್ಲಿದ್ದಾರೆ. ಆ ಮಟ್ಟಕ್ಕೆ ತಲುಪಲು ನನ್ನಿಂದ ಎಂದಿಗೂ ಸಾಧ್ಯವಿಲ್ಲ. ಅವರೊಂದಿಗೆ ನನ್ನನ್ನೂ ಹೋಲಿಕೆ ಮಾಡುವುದೇ ತಪ್ಪು ಎಂದು ಡಿಕೆಶಿಗೆ ಟಾಂಗ್‌ ಕೊಟ್ಟರು.

ಜೋಡೆತ್ತುಗಳು ಬೇರೆ ಬೇರೆ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಅಂತೆಯೇ ಮಿತ್ರರೂ ಇಲ್ಲ. ಇದಕ್ಕೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಉದಾಹರಣೆ ಎಂದರು. ಜೋಡೆತ್ತುಗಳಂತೆ ಮಂಡ್ಯ ಲೋಕಸಭಾ ಚುನಾವಣೆ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದ ಎಚ್ ಡಿಕೆ ಡಿಕೆಶಿ ಸದ್ಯ ಬೇರೆಯಾಗಿದ್ದಾರೆ. ವಿರೋಧಿಗಳು ನನ್ನ ಬಗ್ಗೆ ಎಷ್ಟೇ ಅಪಪ್ರಚಾರ ಮಾಡಿದರೂ ಕ್ಷೇತ್ರದ ಪ್ರಜ್ಞಾವಂತ ಮತದಾರರು ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಾಲಿಕೆ ಮಾಜಿ ಸದಸ್ಯೆ ಆಶಾ ಸುರೇಶ್‌, ಬಿಜೆಪಿ ನಾಯಕಿ ಮಂಜುಳ ಇತರರಿದ್ದರು.

ಸ್ವಾಭಿಮಾನಕ್ಕೆ ಧಕ್ಕೆಯಾಗಿ ರಾಜಿನಾಮೆ ನೀಡಿದೆ :  ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿಎಂ ಬಳಿ ಹಲವು ಬಾರಿ ಕ್ಷೇತ್ರದ ಅಭಿವೃದ್ಧಿ, ಯೋಜನೆಗಳ ಮಂಜೂರಾತಿಗಾಗಿ ಮನವಿ ಮಾಡಿದಾಗ ಅನುಮತಿ ಸಿಗದಿದ್ದಾಗ ಸ್ವಾಭಿಮಾನಕ್ಕೆ ದಕ್ಕೆಯುಂಟಾಗಿ ರಾಜೀನಾಮೆ ನೀಡಬೇಕಾಯಿತು. ಬಿಜೆಪಿ ಸೇರ್ಪಡೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 680 ಕೋಟಿ ಅನುದಾನವನ್ನು ನೀಡಿದ್ದಾರೆ. ಗೊರಗುಂಟೆಪಾಳ್ಯದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಯೋಜನೆಗೆ ಅನುಮತಿ ನೀಡಿದ್ದು, ಹಲವಾರು ಅಭಿವೃದ್ಧಿ ಕಾಮಗಾರಿಗೆ ಅನುಮತಿ ಸಿಕ್ಕಿದೆ ಎಂದು ಮುನಿರತ್ನ ತಿಳಿಸಿದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.