RBI ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢ
Team Udayavani, Oct 25, 2020, 7:35 PM IST
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ( ಆರ್ ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೊಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವಿಟ್ವರ್ ಮೂಲಕ ಮಾಹಿತಿ ನೀಡಿದ ಅವರು, ಕೋವಿಡ್ ಪಾಸಿಟಿವ್ ಬಂದಿದ್ದು. ಆದರೇ ಯಾವುದೇ ರೋಗ ಲಕ್ಷಣಗಳಿಲ್ಲ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಶಕ್ತಿಕಾಂತ್ ದಾಸ್ ಇದೀಗ ಐಶೋಲೇಶನ್ ನಲ್ಲಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಆರ್‌ಬಿಐನ ದಿನನಿತ್ಯದ ಕಾರ್ಯವು ಎಂದಿನಂತೆ ನಡೆಯುತ್ತದೆ. ಮಾತ್ರವಲ್ಲದೆ ವಿಡಿಯೋ ಕಾನ್ಫರೆನ್ಸಿಂಗ್ ಮತ್ತು ದೂರವಾಣಿ ಕರೆಗಳ ಮೂಲಕ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.
I have tested COVID-19 positive. Asymptomatic.Feeling very much alright.Have alerted those who came in contact in recent days.Will continue to work from isolation. Work in RBI will go on normally. I am in touch with all Dy. Govs and other officers through VC and telephone.
— Shaktikanta Das (@DasShaktikanta) October 25, 2020
ಏತನ್ಮಧ್ಯೆ, ಭಾರತದಲ್ಲಿ ಕೋವಿಡ್ ವೈರಸ್ ಪ್ರಕರಣಗಳು ಭಾನುವಾರ (ಅಕ್ಟೋಬರ್ 25) 78 ಲಕ್ಷ ದಾಟಿದೆ, ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 50,129 ಹೊಸ COVID-19 ಸೋಂಕುಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.