ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ


Team Udayavani, Oct 26, 2020, 7:01 PM IST

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ನವದೆಹಲಿ: ಉದ್ಯಮಿ ವಿಜಯ್‌ ಮಲ್ಯ ಸಾಲದಲ್ಲಿ 3,600 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದ್ದು, 11 ಸಾವಿರ ಕೋಟಿ ರೂ. ಬಾಕಿ ಉಳಿದಿದೆ. ಮಲ್ಯ ಮತ್ತು ಯುಬಿಎಚ್‌ಎಲ್‌ನಿಂದ ಮತ್ತಷ್ಟು ಮೊತ್ತ ವಸೂಲಿ ಮಾಡಬೇಕಿದೆ ಎಂದು ಬ್ಯಾಂಕುಗಳ ಒಕ್ಕೂಟವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಮುಕುಲ್‌ ರೋಹಟಗಿ ಸುಪ್ರೀಂಗೆ ಮಾಹಿತಿ ನೀಡಿದ್ದಾರೆ.

ಬಾಕಿ ಉಳಿದ ಸಾಲವನ್ನು ಕಿಂಗ್‌ಫಿಶರ್‌ ಲಿ. ಆಸ್ತಿ ಜಪ್ತಿ ಮೂಲಕ ಪಡೆಯುವಂತೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಯುಬಿಎಚ್‌ಎಲ್‌ ಅರ್ಜಿಯನ್ನು ಸುಪ್ರೀಂ ಸೋಮವಾರ ವಜಾಗೊಳಿಸಿದೆ. ಆಸ್ತಿ ಜಪ್ತಿಗೆ ಅವಕಾಶ ನೀಡಬಾರದು ಎಂದು ಮಲ್ಯ ಒಡೆತನದ ಯುಬಿಎಚ್‌ಎಲ್‌ ಸುಪ್ರೀಂನ ಮೆಟ್ಟಿಲೇರಿತ್ತು. ನ್ಯಾಯಮೂರ್ತಿ ಯುಬಿಗ್ರೂಪ್‌ನ ಮನವಿ ತಿರಸ್ಕರಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ರೋಹಟಗಿ “ಜಾರಿ ನಿರ್ದೇಶನಾಲಯಕ್ಕಿಂತ (ಇಡಿ) ಬ್ಯಾಂಕುಗಳು ಮೊದಲು ಮಲ್ಯ ಆಸ್ತಿ ಜಪ್ತಿ ಮೇಲೆ ಹಕ್ಕು ಹೊಂದಿವೆ’ ಎಂದು ವಾದಿಸಿದರು. ಯುಬಿಎಚ್‌ಎಲ್‌ ಪರ ಹಿರಿಯ ವಕೀಲ ಸಿ.ಎಸ್‌. ವೈದ್ಯನಾಥನ್‌ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.