ದಾವಣಗೆರೆ: 124 ಜನರಲ್ಲಿ ಕೋವಿಡ್ ದೃಢ, ಸೋಂಕಿನಿಂದ ಒಬ್ಬರು ಸಾವು
Team Udayavani, Oct 26, 2020, 9:10 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ 124 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೊರೊನಾದಿಂದ ದಾವಣಗೆರೆ ತಾಲೂಕಿನ ಬಾಡ ಗ್ರಾಮದ 60 ವರ್ಷದ ವೃದ್ಧೆ (ರೋಗಿ ನಂಬರ್ 815445) ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 52, ಹರಿಹರದ 31, ಜಗಳೂರಿನ 7, ಚನ್ನಗಿರಿಯ 14, ಹೊನ್ನಾಳಿಯ 19 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 124 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 29, ಹರಿಹರದ 18, ಜಗಳೂರಿನ 4, ಚನ್ನಗಿರಿಯ 14, ಹೊನ್ನಾಳಿಯ 16 ಜನರು ಸೇರಿದಂತೆ 81ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 20482 ಪ್ರಕರಣಗಳಲ್ಲಿ 19385 ಜನರು ಡಿಸ್ಚಾರ್ಜ್ ಆಗಿದ್ದಾರೆ. 843 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.