ಯುದ್ಧಕ್ಕೂ ಮೊದಲು ಕಾಂಗ್ರೆಸ್ ಶಸ್ತ್ರತ್ಯಾಗ ಮಾಡಿದೆ: ಸಚಿವ ಕೆ ಸುಧಾಕರ್

Team Udayavani, Oct 27, 2020, 3:18 PM IST

ಯುದ್ಧಕ್ಕೂ ಮೊದಲು ಕಾಂಗ್ರೆಸ್ ಶಸ್ತ್ರತ್ಯಾಗ ಮಾಡಿದೆ: ಸಚಿವ ಕೆ ಸುಧಾಕರ್

ಬೆಂಗಳೂರು: ಉಪಚುನಾವಣೆಗೆ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.

ದಿನೇಶ್ ಗುಂಡೂರಾವ್ ಅವರ ಟ್ವೀಟ್ ಮಾಡಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ. ಬಿಜೆಪಿ ಪಕ್ಷ ಈಗಾಗಲೇ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಜನರ ಮೇಲೆ ಪ್ರಭಾವ ಬೀರುತ್ತಿದೆ. ಆರ್.ಆರ್ ನಗರದಲ್ಲಿ ಹಣ ಮತ್ತು ಸೆಟ್‌ಟಾಪ್ ಬಾಕ್ಸ್ ವಿತರಣೆ ಮಾಡಿದ್ದರೂ ಚುನಾವಣಾ ಅಯೋಗ ಮೌನವಾಗಿದೆ. ಚುನಾವಣಾ ಆಯೋಗ ಕೇವಲ ಬೆದರು ಬೊಂಬೆಯೇ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ, ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

ಈ ಟ್ವೀಟನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೆ ಸುಧಾಕರ್, ಉಪಚುನಾವಣೆಗಳ ಮತದಾನಕ್ಕೆ ಇನ್ನೂ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ. ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದು ಆರ್.ಆರ್. ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.

ಟಾಪ್ ನ್ಯೂಸ್

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.