ಹುಮನಾಬಾದನಲ್ಲೂ ಮಳೆ ಹಾನಿ ಸಮೀಕ್ಷೆ


Team Udayavani, Oct 27, 2020, 3:50 PM IST

Bidara-tdy-3

ಹುಮನಾಬಾದ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ತಾಲೂಕಿನ ಮರಖಲ್‌, ಸೀತಾಳಗೇರಾ ವಲಯದಲ್ಲಿ ಸಂಭವಿಸಿದ ಮಳೆಹಾನಿ ಸಮೀಕ್ಷೆ ವೀಕ್ಷಿಸಿದರು.

ಡಾಕುಳಗಿ, ಹಿಲಾಲಪೂರ, ಭೂತಗಿ, ಮರಖಲ್‌, ಸೀತಾಳಗೇರಾ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಸ್ಥರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಜನರ ಮನೆಗಳು ಹಾನಿ ಸಂಭವಿಸಿದ ಕುಟುಂಬಗಳಿಗೆ ಸರ್ಕಾರದ ಪ್ರತಿನಿಧಿ ಗಳು ತ್ವರಿತಗತಿಯಲ್ಲಿ ಪರಿಹಾರ ಚೆಕ್‌ ವಿತರಿಸುತ್ತಿದ್ದಾರೆ. ಆದರೆ, ಅಧಿಕ ಪ್ರಮಾಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕುಟುಂಬಗಳ ಜನರ ಮನೆಗಳು ಹಾನಿ ಸಂಭವಿಸಿದ್ದು, ಇಂದಿಗೂ ಕೂಡ ಸರ್ಕಾರ ಪರಿಹಾರ ಕಲ್ಪಿಸುವ ಕಾರ್ಯ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಈ ಕುರಿತು ಸಚಿವರೊಂದಿಗೆ ಮಾತನಾಡುವುದಾಗಿತಿಳಿಸಿದರು. ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಸಂಭವಿಸಿದೆ. ರೈತರು ಕಂಗಾಲಾಗಿದ್ದಾರೆ. ಮುಖ್ಯಮಂತ್ರಿಗಳು ಕಾಟಾಚಾರಕ್ಕೆ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ, ಇಂದಿಗೂ ಕೂಡ ರೈತರಿಗೆ ನಯಾಪೈಸೆ ಪರಿಹಾರ ಬಂದಿಲ್ಲ. ರೈತರ ಉಳಿಯಬೇಕಾದರೆ ಕೂಡಲೇ ಸರ್ಕಾರ ರೈತರಿಗೆ ಸ್ಪಂದಿಸುವಂತಾಗಬೇಕು. ಸರ್ಕಾರದ ಗಮನ ಸೆಳೆದುಮೊದಲು ಬೆಳೆಹಾನಿ ಪರಿಹಾರ ಕೊಡಿಸಿ ಎಂದು ರೈತರು ವಿಪಕ್ಷ ನಾಯಕರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧಡೆ ಸಂಭವಿಸಿದ ಮಳೆಹಾನಿ ಕುರಿತು ಶಾಸಕ ರಾಜಶೇಖರ ಪಾಟೀಲ ವಿವರಿಸಿದರು. ಕಾರಂಜಾ ಜಲಾಶಯಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಇಂದಿಗೂ ಪರಿಹಾರ ಕಲ್ಪಿಸುವಲ್ಲಿ ಸರ್ಕಾರಗಳು ಮುಂದಾಗಿಲ್ಲ. ಕಳೆದ ಅನೇಕ ವರ್ಷಗಳಿಂದ  ಹೋರಾಟ ನಡೆಸುತ್ತಿದ್ದು, ಯಾವ ಸರ್ಕಾರಗಳು ಕೂಡ ನಮ್ಮ ಧ್ವನಿಗೆ ಬೆಂಬಲ ನೀಡಿಲ್ಲ. ಜಲಾಶಯಕ್ಕೆ ಭೂಮಿನೀಡಿ ರೈತರು ಕಂಗಾಲು ಆಗಿದ್ದಾರೆ. ಕುಟುಂಬ ನಿರ್ವಹಣೆಕಷ್ಟವಾಗಿದೆ ಎಂದು ಕಾರಂಜಾ ಮುಳುಗಡೆ ಸಂತ್ರಸ್ತರಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚಕನಳ್ಳಿ ಮನವಿ ಸಲ್ಲಿಸಿದರು.

ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಡಾ|ಚಂದ್ರಶೇಖರ ಪಾಟೀಲ, ರಹೀಮ್‌ ಖಾನ್‌, ವಿಜಯಸಿಂಗ್‌, ಜಿಪಂ ಮಾಜಿ ಸದಸ್ಯ ವೀರಣ್ಣಾ ಪಾಟೀಲ, ಮಲ್ಲಿಕಾರ್ಜುನ ಮಾಶೆಟ್ಟಿ, ಮಹಾಂತಯ್ನಾ ತೀರ್ಥಾ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.