ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತಂದು, ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಪ್ರಯಾಣಿಕ
Team Udayavani, Oct 28, 2020, 11:12 AM IST
ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಪ್ರಯಾಣಿಕನೋರ್ವ, ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಬೂಬಕ್ಕರ್ ಸಿದ್ದಿಕ್ ಎಂಬಾತನೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !
ಆರೋಪಿಯು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ಮೂಲಕ ಬಂದಿದ್ದು, ಪೌಡರ್ ರೂಪದಲ್ಲಿ ಚಿನ್ನ ಸಾಗಿಸುತ್ತಿರುವುದು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ಸುಮಾರು 32,96,800 ರೂ. ಮೌಲ್ಯದ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.