ತೊಕ್ಕೊಟ್ಟು: ಅಪಘಾತದಲ್ಲಿ ನವದಂಪತಿ ಸಾವು ಪ್ರಕರಣ;ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಭೇಟಿ

Team Udayavani, Oct 28, 2020, 11:46 AM IST

thokkottu.-main

ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿದ ಸ್ಥಳಕ್ಕೆ, ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಇಬ್ಬರು ಕೂಡ ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು.

ಇದೀಗ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ನವಯುಗ ಸಂಸ್ಥೆ ಅಧಿಕಾರಿಗಳ ಜತೆಗೆ ಚರ್ಚಿಸಿದ್ದಾರೆ. ಮಾತ್ರವಲ್ಲದೆ ತಕ್ಷಣ ಸುರಕ್ಷತಾ ಕ್ರಮ ಜಾರಿಗೆ ಅದೇಶ ನೀಡಿದರು. ಜೊತೆಗೆ ಸರ್ವಿಸ್ ರಸ್ತೆಗಳ ಬಳಸಿ ಸುರಕ್ಷತಾ ಕ್ರಮ ಅನುಸರಿಸುವ ನಿಟ್ಟಿನಲ್ಲಿ, ಸಂಚಾರಿ ಠಾಣಾ ಡಿಸಿಪಿ ಜತೆಗೆ ಚರ್ಚಿಸಿ, ತಕ್ಷಣಕ್ಕೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಘಟನೆ ವಿವರ:  ಮಂಗಳೂರಿನಿಂದ ಕೆಲಸ ಮುಗಿಸಿ ತೊಕ್ಕೊಟ್ಟು ಮಾರ್ಗವಾಗಿ ಓವರ್ ಬ್ರಿಡ್ಜ್ ಬಳಿ, ಉಳ್ಳಾಲ ಕಡೆ ಬೈಕ್ ತಿರುಗಿಸುತ್ತಿದ್ದಾಗ, ಪ್ಲೈಓವರ್ ಮೇಲಿಂದ ಕೆಳ ಮುಖವಾಗಿ ಸಂಚರಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ  ಬೈಕ್ ಮೇಲಿದ್ದ ಇಬ್ಬರ ಮೇಲೂ ಲಾರಿ ಚಲಿಸಿ ಕೆಲ ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದರು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.