ಹಾವೇರಿ: ಇಂದು 45 ಜನರಿಗೆ ಕೋವಿಡ್ ಪಾಸಿಟಿವ್; 50 ಮಂದಿ ಗುಣಮುಖ


Team Udayavani, Oct 29, 2020, 10:23 PM IST

haveri

ಹಾವೇರಿ: ಜಿಲ್ಲೆಯಲ್ಲಿ ಗುರುವಾರ 45 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,457 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ  ಕೋವಿಡ್ -19 ಸೋಂಕಿನಿಂದ ಇಂದು ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 188 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಸೋಂಕಿತರಾಗಿದ್ದ, 50 ಜನ ಗುಣಮುಖರಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ  ಈವರೆಗೆ  9,999 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 270 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

 

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.