ಜೇಮ್ಸ್‌ ಬಾಂಡ್‌ ಖ್ಯಾತಿಯ ನಟ ಸೀನ್ ಕಾನೆರಿ ನಿಧನ

Team Udayavani, Oct 31, 2020, 8:13 PM IST

jamess-bond

ನವದೆಹಲಿ: ಜೇಮ್ಸ್‌ ಬಾಂಡ್‌ ಖ್ಯಾತಿಯ ನಟ ಸೀನ್ ಕಾನೆರಿ ತಮ್ಮ 90ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.  ಸ್ಕಾಟಿಷ್ ನಟರಾದ ಇವರು, ಜೇಮ್ಸ್ ಬಾಂಡ್ ಪಾತ್ರವನ್ನು ದೊಡ್ಡ ಪರದೆಗೆ ತಂದ ಮೊದಲ ನಟ ಎನಿಸಿಕೊಂಡಿದ್ದಾರೆ.

ಹಾಲಿವುಡ್ ನಲ್ಲಿ ಈಗಾಗಲೇ ಬಾಂಡ್ ಹೆಸರಿನಲ್ಲಿ, 25 ಸಿನಿಮಾಗಳು ಬಂದಿವೆ. ಇದರಲ್ಲಿ ಮೊದಲ 7 ಸಿನಿಮಾದಲ್ಲಿ ಸೀನ್ ಕಾನೆರಿ ನಟಿಸಿದ್ದರು. ಇವರ ಪೂರ್ಣ ಹೆಸರು ಸರ್ ಥಾಮಸ್ ಸೀನ್ ಕಾನೆರಿ. 1930 ಆಗಸ್ಟ್ 25 ರಂದು ಫೌಂಟೇನ್ ಬ್ರಿಡ್ಜ್ ನಲ್ಲಿ ಜನಿಸಿದ್ದರು.

ಡಾ. ನಂ(1962), ಫ್ರಂ ರಷಿಯಾ ವಿತ್ ಲವ್(1963), ಗೋಲ್ಡ್ ಫಿಂಗರ್(1964), ಥಂಡರ್ ಬಾಲ್(1965), ಯು ಕ್ಯಾನ್ ಓನ್ಲಿ ವಿವ್ ಟ್ವೈಸ್(1967), ಡೈಮಂಡ್ಸ್ ಆರ್ ಫಾರೆವರ್(1971), ನೆವರ್ ಸೇ ನೆವರ್ ಅಗೇನ್(1983)  ಈ ಬಾಂಡ್ ಸಿನಿಮಾದಲ್ಲಿ ಕಾನೆರಿ  ನಟಿಸಿದ್ದಾರೆ.

ಕಾನೆರಿಯವರು ಆಸ್ಕರ್ ಸೇರಿದಂತೆ. ಮೂರು ಬಾರಿ ಗೋಲ್ಡನ್ ಗ್ಲೋಬ್ಸ್ ವಿಜೇತರಾಗಿದ್ದರು. ಮಾತ್ರವಲ್ಲದೆ “ಸ್ಕಾಟ್‌ನ ಮಹಾನ್ ವ್ಯಕ್ತಿಯಾಗಿ ಆಯ್ಕೆಯಾಗಿದ್ದರು ಹಾಗೂ 2000ರ ಜುಲೈನಲ್ಲಿ ಕ್ವೀನ್ ಎಲಿಜಬೆತ್ II ಇವರಿಂದ ‘ಸರ್’ ಎಂಬ ಗೌರವವನ್ನು ಕೂಡ ಸ್ವೀಕರಿಸಿದ್ದರು.

View this post on Instagram

Sir Sean Connery has died at the age of 90. He was the first actor to play James Bond on the big screen in Dr. No in 1962, From Russia With Love, Goldfinger, Thunderball, You Only Live Twice and Diamonds Are Forever followed. Producers Michael G. Wilson and Barbara Broccoli said: “We are devastated by the news of the passing of Sir Sean Connery. He was and shall always be remembered as the original James Bond whose indelible entrance into cinema history began when he announced those unforgettable words — “The name’s Bond… James Bond” — he revolutionised the world with his gritty and witty portrayal of the sexy and charismatic secret agent. He is undoubtedly largely responsible for the success of the film series and we shall be forever grateful to him.”

A post shared by James Bond 007 (@007) on

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.