ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತ ಎಣಿಕೆ ನ.10ಕ್ಕೆ ಮುಂದೂಡಿಕೆ
Team Udayavani, Nov 1, 2020, 12:26 AM IST
ಕಲಬುರಗಿ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದೂಡಿಕೆ ಮಾಡಲಾಗಿದ್ದು, ನ.2ರ ಬದಲಾಗಿ ನ.10ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ತಿಳಿಸಿದ್ದಾರೆ.
ಅ.28ರಂದು ಮತದಾನ ನಡೆದಿತ್ತು. ನ.10ರಂದು ಬೆಳಿಗ್ಗೆ 8 ಗಂಟೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪೂರ್ವ ನಿಗದಿಯಂತೆ ನ.2ಕ್ಕೆ ಮತ ಎಣಿಕೆ ಕಾರ್ಯ ನಡೆಯಬೇಕಿತ್ತು. ಇದೀಗ ಭಾರತ ಚುನಾವಣಾ ಆಯೋಗವು ನ.2ರ ಬದಲಾಗಿ ನ.10ರಂದು ಮತ ಎಣಿಕೆ ನಡೆಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.