ಹೆಣ್ಣುಮಕ್ಕಳನ್ನು ಗೌರವಿಸದಿದ್ದರೆ “ರಾಮ್ ನಾಮ್ ಸತ್ಯ ಹೇ’ ಪ್ರಯಾಣ ಆರಂಭ!
Team Udayavani, Nov 1, 2020, 7:40 AM IST
ಜೌನ್ಪುರ: ಲವ್ ಜೆಹಾದ್ ಪ್ರಕರಣಗಳಿಗೆ ಕಡಿವಾಣ ಹಾಕುವ ಸಲುವಾಗಿ ನಮ್ಮ ಸರ್ಕಾರವು ಕಠಿನ ಕಾನೂನನ್ನು ಜಾರಿಗೆ ತರಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.
ಜತೆಗೆ, “ಹೆಣ್ಣು ಮಕ್ಕಳಿಗೆ ಗೌರವ ನೀಡದೇ ಇದ್ದರೆ ನಿಮ್ಮ ರಾಮ್ ನಾಮ್ ಸತ್ಯ ಹೇ… ಪ್ರಯಾಣ ಆರಂಭವಾಗಲಿದೆ’ ಎಂದೂ ಎಚ್ಚರಿಕೆ ನೀಡಿದ್ದಾರೆ.
ಕೇವಲ ಮದುವೆಯಾಗುವ ಉದ್ದೇಶಕ್ಕಾಗಿ ಮತಾಂತರಗೊಳ್ಳುವುದನ್ನು ಒಪ್ಪಲಾಗದು ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಸ್ತಾಪಿಸಿದ ಸಿಎಂ ಯೋಗಿ, ಲವ್ ಜಿಹಾದ್ನಲ್ಲಿ ಭಾಗಿಯಾದವರ ಪೋಸ್ಟರ್ಗಳನ್ನು ಎಲ್ಲೆಲ್ಲೂ ಅಂಟಿಸಲಾಗುವುದು. ಪರಿಣಾಮಕಾರಿ ಕಾನೂನು ಜಾರಿ ಮಾಡಲಾಗುವುದು ಎಂದಿದ್ದಾರೆ.
ಯಾರು ತಮ್ಮ ನೈಜ ಹೆಸರು, ಗುರುತನ್ನು ಮರೆಮಾಚಿ ಹೆಣ್ಣುಮಕ್ಕಳ ಘನತೆಯೊಂದಿಗೆ ಆಟವಾಡುತ್ತಾರೋ, ಅಂಥವರಿಗೆ ನಾನು ಎಚ್ಚರಿಕೆ ನೀಡುತ್ತಿದ್ದೇನೆ ಎಂದೂ ಯೋಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.