ಚಿತ್ರದುರ್ಗ ನಗರಸಭೆಯಲ್ಲಿ‌ ಬಿಜೆಪಿ ಆಡಳಿತದ ಅಧ್ಯಾಯ ಆರಂಭ

Team Udayavani, Nov 1, 2020, 1:33 PM IST

ಚಿತ್ರದುರ್ಗ ನಗರಸಭೆಯಲ್ಲಿ‌ ಬಿಜೆಪಿ ಆಡಳಿತದ ಅಧ್ಯಾಯ ಆರಂಭ

ಚಿತ್ರದುರ್ಗ: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಾಗಿದ್ದ ಚಿತ್ರದುರ್ಗ ನಗರಸಭೆಯನ್ನು ವಶಕ್ಕೆ ಪಡೆದು ಕಮಲದ ಬಾವುಟ ಹಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಭಾನುವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 19 ನೇ ವಾರ್ಡ್ ಸದಸ್ಯೆ ತಿಪ್ಪಮ್ಮ ವೆಂಕಟೇಶ್ ಅಧ್ಯಕ್ಷರಾಗಿ, 28 ನೇ ವಾರ್ಡ್ ಸದಸ್ಯೆ ಶ್ವೇತಾ ವೀರೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಪರಿಶಿಷ್ಟ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಬಿಸಿಎಂ ಎ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲು ಅವಕಾಶ ಅವಕಾಶ ಕಲ್ಪಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿಪ್ಪಮ್ಮ ವೆಂಕಟೇಶಪ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ವೇತಾ ವೀರೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಪ್ರಸನ್ನ ಇಬ್ಬರ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಿದರು.

ಇದನ್ನೂ ಓದಿ:ಯತ್ನಾಳ ಹೇಳಿದಂತೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಶಶಿಕಲಾ ಜೊಲ್ಲೆ

ಎರಡು ವರ್ಷಗಳ ಹಿಂದೆ ನಗರಸಭೆಗೆ ನಡೆದ ಚುನಾವಣೆ ವೇಳೆ ಶಾಸಕ‌ ಜಿ.ಎಚ್‌. ತಿಪ್ಪಾರೆಡ್ಡಿ ಶತಾಯಗತಾಯ ಐತಿಹಾಸಿಕ ನಗರ ಸಭೆಯಲ್ಲಿ ಬಿಜೆಪಿ ಆಡಳಿತಕ್ಕೆ ತರುವ ಪಟ್ಟು ಹಿಡಿದು ಅಭ್ಯರ್ಥಿಗಳ ಆಯ್ಕೆ ಮಾಡಿದ್ದರು. ಪರಿಣಾಮ 35 ಸದಸ್ಯ ಬಲದ ನಗರಾಭೆಯಲ್ಲಿ ಬಿಜೆಪಿ ಬರೋಬ್ಬರಿ 17 ಸ್ಥಾನ ಹಾಗೂ ಬಿಜೆಪಿ ಬೆಂಬಲಿತ ನಾಲ್ವರು ಪಕ್ಷೇತರರು ಗೆದ್ದಿದ್ದರು. ಈಗ ಒಟ್ಟಾರೆ 27 ಸದಸ್ಯ ಬಲ ಹೊಂದಿರುವ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.