ಬೆಳಗಾವಿ: ರಾಜ್ಯೋತ್ಸವದಂದು ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ, ಪುಂಡಾಟಿಕೆ
Team Udayavani, Nov 1, 2020, 3:06 PM IST
ಬೆಳಗಾವಿ: ಎಂಇಎಸ್ ಕರಾಳ ದಿನಾಚರಣೆಗೆ ತಡೆಯೊಡ್ಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನಾ ಸಭೆ ನಡೆಸುತ್ತಿರುವ ಎಂಇಎಸ್, ಶಿವಸೇನೆ ಮುಖಂಡರು ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟಿಕೆ ಮೆರೆದರು.
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು. ಬೆಳಗಾವಿಯ ಮರಾಠಾ ಮಂದಿರ ಮಂಗಲ ಕಾರ್ಯಾಲಯದಲ್ಲಿ ಎಂಇಎಸ್ ಸಭೆ ನಡೆಸಿದರು.
ಬೆಳಗಾವಿಯ ರೇಲ್ವೆ ಓವರ್ ಬ್ರಿಡ್ಜ್ ಬಳಿ ಇರುವ ಮರಾಠಾ ಮಂದಿರ ಮಂಗಲ ಕಾರ್ಯಾಲಯದಲ್ಲಿ ಸಭೆ ನಡೆಸಿದರು.
ರಹೆಂಗೇ ತೋ ಮಹಾರಾಷ್ಟ್ರ ಮೇ ನಹೀ ತೋ ಜೈಲ್ ಮೇ ಎಂದು ಘೋಷಣೆ ಕೂಗಿದರು. ಪ್ರತಿ ವರ್ಷ ಕರಾಳ ದಿನಾಚರಣೆ ಆಚರಿಸುತ್ತಿದ್ದ ಎಂಇಎಸ್ ಗೆ ಅನುಮತಿ ನೀಡಿಲ್ಲ. ಚುನಾವಣಾ ಸಭೆಯ ನೆಪದಲ್ಲಿ ಕಪ್ಪು ಪಟ್ಟಿ ಧರಿಸಿ ರಾಜ್ಯೋತ್ಸವವನ್ನು ವಿರೋಧಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.