ಇಂಜಿನ್ ವೈಫಲ್ಯಕ್ಕೊಳಗಾಗಿ ಸಮುದ್ರ ದಂಡೆಗೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್
Team Udayavani, Nov 5, 2020, 12:24 PM IST
ಸುರತ್ಕಲ್: ಮೀನುಗಾರಿಕಾ ದೋಣಿಯೊಂದು ಇಂಜಿನ್ ವೈಫಲ್ಯಕ್ಕೊಳಗಾಗಿ ಸಮುದ್ರ ದಡ ಸೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಚಿತ್ರಾಪುರ ಬಳಿ ನಡೆದಿದೆ.
ಶ್ರೀ ಮಾರುತಿ ಎಂಬ ಹೆಸರಿನ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಇಂಜಿನ್ ವೈಫಲ್ಯ ಉಂಟಾಗಿ ಗಾಳಿಯ ರಭಸಕ್ಕೆ ಸಮುದ್ರದಂಡೆಗೆ ಬಂದು ಅಪ್ಪಳಿಸಿದೆ.
ಬೋಟ್ ನಲ್ಲಿ ನಾಲ್ಕು ಜನ ಮೀನುಗಾರರಿದ್ದು, ಎಲ್ಲರೂ ಪಾರಾಗಿದ್ದಾರೆ.
ಬೋಟ್ ನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ: ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.