ಇದು ನನ್ನ ಕೊನೆಯ ಚುನಾವಣೆ: ನಿತೀಶ್
Team Udayavani, Nov 6, 2020, 1:31 AM IST
ಪಾಟ್ನಾ: “ಈ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ಇದಾದ ಅನಂತರ ನಾನು ರಾಜ ಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಹೇಳುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಅಚ್ಚರಿ ಮೂಡಿಸಿದ್ದಾರೆ.
ಬಿಹಾರ ಚುನಾವಣೆಯ 3ನೇ ಹಾಗೂ ಕೊನೇ ಹಂತದ ಮತದಾನ ಶನಿವಾರ ನಡೆಯಲಿದ್ದು, ಗುರು ವಾರ ಪ್ರಚಾರ ಅಂತ್ಯಗೊಂಡಿದೆ. ಈ ವೇಳೆ ರ್ಯಾಲಿಯೊಂದರಲ್ಲಿ ಮಾತನಾ ಡಿದ ನಿತೀಶ್, “ಒಳ್ಳೆಯ ದೆಲ್ಲವೂ ಒಳ್ಳೆಯದರಲ್ಲೇ ಕೊನೆಗೊ ಳ್ಳುತ್ತದೆ. ಇಂದು ಚುನಾವಣ ಪ್ರಚಾರದ ಕೊನೆಯ ದಿನ. ಹಾಗೆಯೇ ನನಗೂ ಇದು ಕೊನೆಯ ಚುನಾವಣೆ. ದಯವಿಟ್ಟು ಎನ್‌ಡಿಎಯನ್ನು ಮತ್ತೂಮ್ಮೆ ಅಧಿಕಾರಕ್ಕೆ ತನ್ನಿ’ ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ಬಿಹಾರದ ಜನತೆಗೆ ಮುಕ್ತ ಪತ್ರ ಬರೆದಿದ್ದು, “ನಿರಂಕುಶ ಪ್ರಭುತ್ವ ಮತ್ತು ಅಸಮರ್ಪಕ ನಿರ್ವಹಣೆ ಇದ್ದಾಗ ಸುಧಾರಣೆ ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿ ಸ್ಥಗಿತಗೊಳ್ಳಬಾರದು ಎಂದಾದರೆ ನಿತೀಶ್ ಕುಮಾರ್ ಸರಕಾರವೇ ಅಧಿಕಾರದಲ್ಲಿರಬೇಕು. ಎನ್‌ಡಿಎಯಿಂದ ಮಾತ್ರವೇ ಪ್ರಗತಿ ಸಾಧ್ಯ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.