ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಅಪರಿಚಿತ ವ್ಯಕ್ತಿ

Team Udayavani, Nov 8, 2020, 10:22 AM IST

ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಅಪರಿಚಿತ ವ್ಯಕ್ತಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವ ನೇತ್ರಾವತಿ ನದಿಗೆ ಹಾರಿದ ಘಟನೆ ರವಿವಾರ ಬೆಳಗ್ಗೆ ಇಲ್ಲಿನ ಪಾಣೆಮಂಗಳೂರು ಹೊಸ ಸೇತುವೆಯಲ್ಲಿ ನಡೆದಿದೆ.

ಸೇತುವೆಯಲ್ಲಿ ಪುತ್ತೂರು ಸಮೀಪದ ಬಲ್ನಾಡು ಎಂಬಲ್ಲಿನ ವ್ಯಕ್ತಿಯೊಬ್ಬರ ಹೆಸರಿನ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳಿರುವ ಬ್ಯಾಗೊಂದು ದೊರಕಿದ್ದು, ಕೂಡಲೇ ಪೊಲೀಸರು ಆ ವಿಳಾಸವನ್ನು ಸಂಪರ್ಕಿಸಿ ಮನೆಯವರನ್ನು ಬರಹೇಳಿದ್ದಾರೆ.

ನೀರಿಗೆ ಹಾರಿದ ವ್ಯಕ್ತಿಯನ್ನು ಪತ್ತೆಹಚ್ಚಿದ ಮೇಲಷ್ಟೇ ಸ್ಪಷ್ಟ ಚಿತ್ರಣ ದೊರಕಲಿದೆ.

ಇದನ್ನೂ ಓದಿ:ಮೂಡುಬಿದಿರೆ ಮಾಜಿ ಶಾಸಕ ರತನ್ ಕುಮಾರ್ ಕಟ್ಟೇಮಾರ್ ನಿಧನ

ಸೇತುವೆ

ಗೂಡಿನಬಳಿಯ ಮುಳುಗುತಜ್ಞರಾದ ಮಹಮ್ಮದ್ ಮತ್ತು ತಂಡ, ಬಂಟ್ವಾಳ ಅಗ್ನಿಶಾಮಕದಳ ಇಲಾಖೆಯ ಸಿಬ್ಬಂದಿ ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಬಂಟ್ವಾಳ ನಗರ ಪೊಲೀಸರು ಉಪಸ್ಥಿತರಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.