ಐಪಿಎಲ್‌ ಪ್ರಶಸ್ತಿ ಮೊತ್ತದಲ್ಲಿ ಭಾರೀ ಇಳಿಕೆ!

ಕೋವಿಡ್ ಪರಿಣಾಮ: ವಿಜೇತರಿಗೆ ಈ ಬಾರಿ ಕೇವಲ 10 ಕೋ. ರೂ.

Team Udayavani, Nov 9, 2020, 12:08 AM IST

IPl-Award

ದುಬಾೖ: ಕೋವಿಡ್ ಹಿನ್ನೆಲೆಯಲ್ಲಿ ಬಿಸಿಸಿಐ ಅನಗತ್ಯ ವೆಚ್ಚ ಗಳಿಗೆ ಕತ್ತರಿ ಹಾಕುವ ನಿರ್ಧಾರ ಕೈಗೊಂಡಿದೆ. ಇದರ ನೇರ ಪರಿ ಣಾಮ ಈ ಸಲದ ಐಪಿಎಲ್‌ ಪ್ರಶಸ್ತಿ ಮೊತ್ತದ ಮೇಲೆ ಆಗಿದೆ. ಹಿಂದಿನ ವರ್ಷ ಅದ್ದೂರಿ ಉದ್ಘಾಟನ ಸಮಾರಂಭ ಕೈಬಿಟ್ಟು ಭಾರತೀಯ ಸೇನೆಗೆ 20 ಕೋ. ರೂ. ನೀಡಲಾಗಿತ್ತು. ಈ ವರ್ಷ ಕೊರೊನಾ ಪರಿಹಾರ ನಿಧಿಗೆ ಭಾರೀ ಮೊತ್ತ ನೀಡಲಾಗಿದೆ.

ಕಿತ್ತಳೆ, ನೇರಳೆ ಕ್ಯಾಪ್‌ ಸಾಧಕರಿಗೆ ಎಷ್ಟೆಷ್ಟು?
2019ರಲ್ಲಿ ಕಿತ್ತಳೆ (ಗರಿಷ್ಠ ರನ್‌) ಕ್ಯಾಪ್‌ ಪಡೆದ ಬ್ಯಾಟ್ಸ್‌ಮನ್‌ಗೆ, ನೇರಳೆ ಕ್ಯಾಪ್‌ (ಗರಿಷ್ಠ ವಿಕೆಟ್‌) ಕಿತ್ತ ಬೌಲರ್‌ಗೆ ತಲಾ 10 ಲಕ್ಷ ರೂ. ನೀಡಲಾಗಿತ್ತು. ಈ ಬಾರಿ ಇವರಿಗೆ ಎಷ್ಟು ಹಣ ನೀಡಲಾಗುತ್ತದೆ ಎನ್ನುವುದನ್ನು ಬಿಸಿಸಿಐ ಇನ್ನೂ ತೀರ್ಮಾನಿಸಿಲ್ಲ.

ತಂಡ ಗೆದ್ದ ಪ್ರಶಸ್ತಿ ಮೊತ್ತದಲ್ಲಿ ಅರ್ಧದಷ್ಟು ಹಣ ಫ್ರಾಂಚೈಸಿಗೆ, ಬಾಕಿ ಹಣ ಆಟಗಾರರ ನಡುವೆ ಹಂಚಿಕೆ- ಇದು ಬಿಸಿಸಿಐಯ ನಿಯಮ.

ಪ್ರಶಸ್ತಿ ಮೊತ್ತ
2020 ವಿಜೇತರು 10 ಕೋ.ರೂ.
2019  20 ಕೋ.ರೂ.

ದ್ವಿತೀಯ ಸ್ಥಾನಿ
6.25 ಕೋ.ರೂ.
12.50ಕೋ.ರೂ.

ಪ್ಲೇಆಫ್ನಲ್ಲಿ ಸೋತವರು
4.375ಕೋ.ರೂ.
8.75 ಕೋ.ರೂ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.